ಬೆಂಗಳೂರು : ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ರಾಜ್ಯಗಳ ಸಚಿವರುಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ್ದಾರೆ.
ಆರೋಗ್ಯಸೌಧದಿಂದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಹತ್ವದ ಈ ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯದಲ್ಲಿ ಕೋವಿಡ್ಗೆ ಸಂಬಂಧಿಸಿದಂತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ