ETV Bharat / state

ಒಮಿಕ್ರಾನ್ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಸಚಿವ ಸುಧಾಕರ್ ನೇತೃತ್ವದಲ್ಲಿ ಸರಣಿ ಸಭೆ.. - ಒಮಿಕ್ರಾನ್ ನಿಯಂತ್ರಣ ಕುರಿತು ಸಚಿವ ಸುಧಾಕರ್ ಸಭೆ

ಸಭೆಯಲ್ಲಿ ಒಮಿಕ್ರಾನ್ ಕಂಟ್ರೋಲ್ ಬಗ್ಗೆ ಹಾಗೂ ಮುಂಜಾಗ್ರತೆಯಾಗಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಸಭೆಯಲ್ಲಿ ರಾಜ್ಯದ ಎಲ್ಲಾ 22 ಮೆಡಿಕಲ್ ಕಾಲೇಜು ನಿರ್ದೇಶಕರು ಭಾಗಿಯಾಗಿದ್ದಾರೆ..

minister-sudhakar-conduct-a-meeting-about-omicron
ಸಚಿವ ಸುಧಾಕರ್ ನೇತೃತ್ವದಲ್ಲಿ ಸಭೆ
author img

By

Published : Dec 3, 2021, 12:58 PM IST

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಪತ್ತೆಯಾದ ಹಿನ್ನೆಲೆ ರಾಜ್ಯ ಸರ್ಕಾರ ಮುಂಜಾಗ್ರತೆಯಾಗಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಸರಣಿ ಸಭೆ ನಡೆಸುತ್ತಿದೆ.

ಆರೋಗ್ಯಸೌಧದಲ್ಲಿ ಸಚಿವ ಸುಧಾಕರ್ ನೇತೃತ್ವದಲ್ಲಿ ಇಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಯುತ್ತಿದೆ. ಮೆಡಿಕಲ್ ಕಾಲೇಜು ನಿರ್ದೇಶಕರು ಸೇರಿದಂತೆ ಇತರೆ ಸಂಬಂಧಪಟ್ಟ ಆರೋಗ್ಯಾಧಿಕಾರಿಗಳು ಭಾಗಿಯಾಗಿದ್ದಾರೆ.

ಸಭೆಯಲ್ಲಿ ಒಮಿಕ್ರಾನ್ ಕಂಟ್ರೋಲ್ ಬಗ್ಗೆ ಹಾಗೂ ಮುಂಜಾಗ್ರತೆಯಾಗಿ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎನ್ನಲಾಗುತ್ತಿದೆ. ಸಭೆಯಲ್ಲಿ ರಾಜ್ಯದ ಎಲ್ಲಾ 22 ಮೆಡಿಕಲ್ ಕಾಲೇಜು ನಿರ್ದೇಶಕರು ಭಾಗಿಯಾಗಿದ್ದಾರೆ.

ಓದಿ: ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ತಡೆಯುವ ಪಿಐಎಲ್ ಅರ್ಜಿ ವಜಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.