ETV Bharat / state

ಎದುರುಬದುರು ಮನೆಯಲ್ಲಿದ್ದೇವೆ, ಕಷ್ಟ-ಸುಖ ಮಾತನಾಡಲು ರಮೇಶ್ ಜಾರಕಿಹೊಳಿ ಬಂದಿದ್ದರು : ಸಚಿವ ಸುಧಾಕರ್

author img

By

Published : Mar 28, 2021, 10:31 PM IST

ಕೆಲವು ಖಾಸಗಿಯಾಗಿ ಮಾತನಾಡಿದ್ದೇವೆ. ಸಿಡಿ ವಿಷಯದಲ್ಲಿ ಈಗಾಗಲೇ ಎಸ್​​ಐಟಿ ತನಿಖೆ ನಡೆಯುತ್ತಿದೆ. ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ..

Minister Sudhakar
ಸಚಿವ ಸುಧಾಕರ್

ಬೆಂಗಳೂರು : ಕಳೆದ ಸುಮಾರು 25 ದಿನಗಳಿಂದ ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸ ಬಹಳಷ್ಟು ಚಟುವಟಿಕೆಗಳ ಕೇಂದ್ರವಾಗಿದೆ. ಎದುರಿನ ಮನೆ ಆರೋಗ್ಯ ಸಚಿವ ಸುಧಾಕರ್ ಅವರದ್ದಾಗಿದೆ. ಈ ಹಿನ್ನೆಲೆಯಲ್ಲಿ ಮಾಧ್ಯಮದವರ ಕೆಲವು ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.

ಸಚಿವ ಸುಧಾಕರ್ ಪ್ರತಿಕ್ರಿಯೆ

ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವ ಸುಧಾಕರ್, ರಮೇಶ್ ಜಾರಕಿಹೊಳಿ ನಮ್ಮ ಸ್ನೇಹಿತರು. ಮನೆ ಎದುರಿಗೆ ಇದ್ದಾರೆ. ಹಾಗಾಗಿ, ಕಷ್ಟ-ಸುಖ ಮಾತನಾಡಲು ಬಂದಿದ್ದರು ಎಂದು ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಪ್ರತಿಕ್ರಿಯಿಸಿದರು.

ಕೆಲವು ಖಾಸಗಿಯಾಗಿ ಮಾತನಾಡಿದ್ದೇವೆ. ಸಿಡಿ ವಿಷಯದಲ್ಲಿ ಈಗಾಗಲೇ ಎಸ್​​ಐಟಿ ತನಿಖೆ ನಡೆಯುತ್ತಿದೆ. ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.