ಬೆಂಗಳೂರು: ಸಿಡಿ ಲೇಡಿಯಿಂದ ಡಿಕೆಶಿ ಹೆಸರು ಪ್ರಸ್ತಾಪ ವಿಚಾರವಾಗಿ ಆರೋಗ್ಯ ಸಚಿವ ಸುಧಾಕರ್ ತಮ್ಮ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಪ್ರಕರಣ ಎಸ್ಐಟಿ ತನಿಖೆ ಹಂತದಲ್ಲಿರುವುದರಿಂದ ಸಚಿವನಾಗಿ ಹೇಳಿಕೆ ಕೊಡುವುದು ಸಮಂಜಸ ಅಲ್ಲ ಎಂದು ಅಭಿಪ್ರಾಯಪಟ್ಟರು.
ಸಿಡಿ ಪ್ರಕರಣ ತನಿಖೆ ಹಂತದಲ್ಲಿರುವುದರಿಂದ ಪ್ರತಿಕ್ರಿಯೆ ನೀಡಲ್ಲ: ಸಚಿವ ಸುಧಾಕರ್ - minister sudhakar reaction about cd lady
ಸಿಡಿ ಲೇಡಿಯಿಂದ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಹೆಸರು ಪ್ರಸ್ತಾಪ ವಿಚಾರವಾಗಿ ಸರ್ಕಾರದ ಯಾವುದೇ ಸಚಿವರು ಹೇಳಿಕೆ ಕೊಡುವುದು ಸಮಂಜಸವಲ್ಲ ಎಂದು ಸಚಿವ ಸುಧಾಕರ್ ಅಭಿಪ್ರಾಯ ಪಟ್ಟರು.
ಸಚಿವ ಸುಧಾಕರ್ ಹೇಳಿಕೆ