ETV Bharat / state

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿಗೆ ಕರೊನಾ ಸೋಂಕು ದೃಢ - ಸಚಿವ ಸುರೇಶ್​ ಅಂಗಡಿಗೆ ಕರೊನಾ ಸೋಂಕು

ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಇದೀಗ ರೈಲ್ವೆ ಖಾತೆ ರಾಜ್ಯ ಸಚಿವರಿಗೂ ಮಹಾಮಾರಿ ತಗುಲಿರುವುದು ದೃಢಪಟ್ಟಿದೆ.

Minister Suresh angadi
Minister Suresh angadi
author img

By

Published : Sep 11, 2020, 5:14 PM IST

ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್​ ಇದೀಗ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರಿಗೆ ತಗುಲಿದ್ದು, ಇದಕ್ಕೆ ಸಂಬಂಧಿಸಿದಂತೆ ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ.

  • ನಾನು #Covid19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ.

    ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ.@PMOIndia

    — Suresh Angadi (@SureshAngadi_) September 11, 2020 " class="align-text-top noRightClick twitterSection" data=" ">

ನಾನು ಕೋವಿಡ್​​-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.

ನಿನ್ನೆಯಷ್ಟೇ ಸಚಿವ ಪ್ರಭು ಚೌಹಾಣ್​​ ಅವರಿಗೆ ಕೊರೊನಾ ವೈರಸ್ ತಗುಲಿರುವುದು ದೃಢಪಟ್ಟಿತ್ತು. ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.