ETV Bharat / state

ಸಚಿವ ಸುರೇಶ್ ಅಂಗಡಿ ನಿಧನ: ಮೋದಿ, ದೇವೇಗೌಡ, ಬಿಎಸ್​ವೈ ಸೇರಿ ಹಲವು ಗಣ್ಯರಿಂದ ಸಂತಾಪ - Minister Suresh Angadi died news

ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್​ ಅಂಗಡಿ ಅವರು ನಿಧನರಾಗಿದ್ದು, ಅವರ ಸಾವಿಗೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಗಣ್ಯರಿಂದ ಸಂತಾಪ
ಗಣ್ಯರಿಂದ ಸಂತಾಪ
author img

By

Published : Sep 23, 2020, 10:17 PM IST

ಬೆಂಗಳೂರು: ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ ಅವರು ಇಂದು ನಿಧನರಾಗಿದ್ದಾರೆ. ಅವರ ಸಾವಿಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಂಸದ ಸುರೇಶ್ ಅಂಗಡಿ ಅವರ ಸಾವಿಗೆ ಪ್ರಧಾನಿ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

  • Shri Suresh Angadi was an exceptional Karyakarta, who worked hard to make the Party strong in Karnataka. He was a dedicated MP and effective Minister, admired across the spectrum. His demise is saddening. My thoughts are with his family and friends in this sad hour. Om Shanti. pic.twitter.com/2QDHQe0Pmj

    — Narendra Modi (@narendramodi) September 23, 2020 " class="align-text-top noRightClick twitterSection" data=" ">

ಶ್ರೀ ಸುರೇಶ್ ಅಂಗಡಿಯವರ ಹಠಾತ್ ಅಗಲಿಕೆಗೆ ಅತೀವ ಸಂತಾಪವನ್ನು ವ್ಯಕ್ತಪಡಿಸುತ್ತ, ಭಗವಂತ ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ, ಅವರ ಕುಟುಂಬದವರಿಗೆ, ಬಂಧು ವರ್ಗದವರಿಗೆ, ಅಪಾರ ಅಭಿಮಾನಿಗಳಿಗೆ ಮತ್ತು ಕಾರ್ಯಕರ್ತರಿಗೆ ನೋವು ಭರಿಸುವ ಶಕ್ತಿ ನೀಡಲಿಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ಟ್ವೀಟ್​ ಮಾಡಿದ್ದಾರೆ.

  • ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಭ್ಯ, ಸೌಮ್ಯ ಸ್ವಭಾವದವರಾಗಿ, ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ.. pic.twitter.com/pnso6ED4lv

    — B.S. Yediyurappa (@BSYBJP) September 23, 2020 " class="align-text-top noRightClick twitterSection" data=" ">

ಸುರೇಶ್ ಅಂಗಡಿ ಅವರ ಆತ್ಮಕ್ಕೆ ಚಿರಶಾಂತಿಯನ್ನು, ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್​ ಮೂಲಕ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಕೂಡ ಅಂಗಡಿಯವರ ಸಾವಿಗೆ ದುಃಖ ವ್ಯಕ್ತಪಡಿಸಿದ್ದಾರೆ.

  • ಬೆಳಗಾವಿ ಸಂಸದರು, ಕೇಂದ್ರ ರೈಲ್ವೆ ರಾಜ್ಯ ಸಚಿವರೂ ಆದ ಸುರೇಶ್ ಅಂಗಡಿ ಅವರು ವಿಧಿವಶರಾದದ್ದು ತೀವ್ರ ದಿಗ್ಭ್ರಮೆಯನ್ನುಂಟು ಮಾಡಿದೆ.
    1/3

    — H D Kumaraswamy (@hd_kumaraswamy) September 23, 2020 " class="align-text-top noRightClick twitterSection" data=" ">
  • I am shocked and deeply saddened by the demise of Union Minister of State for Railways and four-term MP from Belagavi Shri. Suresh Angadi @SureshAngadi_ .
    He was like a younger brother to me. I feel terrible losing him. This is an unbearable loss to our nation.
    1/2

    — H D Devegowda (@H_D_Devegowda) September 23, 2020 " class="align-text-top noRightClick twitterSection" data=" ">

ಸಚಿವ ಪಿಯೂಷ್​ ಗೋಯಲ್ ಹಾಗೂ ರಾಜ್ಯಸಭೆ ಸದಸ್ಯ ಡಾ. ಸೈಯದ್ ನಸೀರ್ ಹುಸೇನ್ ಕೂಡ ಸುರೇಶ್ ಅಂಗಡಿ ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

  • Deeply anguished at the unfortunate demise of Suresh Angadi ji.

    He was like my brother. Words fall short to describe his commitment & dedication towards the people.

    My thoughts and prayers are with his family and friends in this hour of need. Om Shanti pic.twitter.com/Y7SB2PMktU

    — Piyush Goyal (@PiyushGoyal) September 23, 2020 " class="align-text-top noRightClick twitterSection" data=" ">
  • Shocked at the sad demise of Shri Suresh Angadi, MOS, Railways, GOI. A sober & dedicated politician, Shri Angadi will be missed in Karnataka.
    My Condolences with his family members !

    — Dr Syed Naseer Hussain-MP, Rajya Sabha (@NasirHussainINC) September 23, 2020 " class="align-text-top noRightClick twitterSection" data=" ">

ಆತ್ಮೀಯ ಸ್ನೇಹಿತರು, ಸಹೋದರ ಸಮಾನರಾದ ಸುರೇಶ್ ಅಂಗಡಿ ಅವರು ಕೋವಿಡ್ ಸೋಂಕಿನಿಂದ ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಜನಸೇವೆಯನ್ನೇ ಮೂಲ ಮಂತ್ರವನ್ನಾಗಿಸಿಕೊಂಡು ನಾಡಿನ ಅಭಿವೃದ್ಧಿಯ ಕುರಿತು ಹಲವಾರು ಕನಸುಗಳನ್ನು ಹೊತ್ತಿದ್ದ ಸರಳ ವ್ಯಕ್ತಿತ್ವದ ಅಂಗಡಿ ಅವರ ಅಗಲಿಕೆ ನಾಡಿಗೆ, ರಾಷ್ಟ್ರಕ್ಕೆ ಮತ್ತು ಭಾರತೀಯ ಜನತಾ ಪಾರ್ಟಿಗೆ ತುಂಬಲಾರದ ನಷ್ಟ ಎಂದು ಸಂಸದ ಜಿ. ಎಂ. ಸಿದ್ದೇಶ್ವರ್ ಅವರು ಸಂತಾಪ ಸೂಚಕ ಸಂದೇಶದಲ್ಲಿ ಹೇಳಿದ್ದಾರೆ.

ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳಿಗೆ ಈ‌ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.