ETV Bharat / state

ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ ಬಗ್ಗೆ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ: ಸುರೇಶ್ ಕುಮಾರ್ - Minister Sureshkumar about SSLC PUC Exam

ನಮ್ಮ ರಾಜ್ಯದ ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸಚಿವ ಸುರೇಶ್ ಕುಮಾರ್
ಸಚಿವ ಸುರೇಶ್ ಕುಮಾರ್
author img

By

Published : Apr 14, 2021, 4:53 PM IST

ಬೆಂಗಳೂರು: ದಿನೇ ದಿನೆ ಎಲ್ಲೆಡೆ ಕೋವಿಡ್ ಎರಡನೇ ಅಲೆ ಮಿತಿ ಮೀರುತ್ತಿದೆ. ಈ‌ ಹಿನ್ನೆಲೆಯಲ್ಲಿ ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದೆ.

ಈ ಹಿನ್ನೆಲೆ ನಮ್ಮ ರಾಜ್ಯದ ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ಈಗಾಗಲೇ ಊಹಾಪೋಹ ಏಳತೊಡಗಿದೆ. ನಮ್ಮ ರಾಜ್ಯದ ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಪ್ರಾರಂಭವಾಗಬೇಕಿರುವುದು ಜೂನ್ 21ರಿಂದ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗುವುದು ಮೇ 24ರಿಂದ. ಆದ್ದರಿಂದ ನಮ್ಮ ರಾಜ್ಯದಲ್ಲಿ ಸಿಬಿಎಸ್​ಸಿ ರೀತಿ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ಮ ಅಧಿಕೃತ ಫೇಸ್​ಬುಕ್​ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Minister Sureshkumar about SSLC PUC Exam
ಸಚಿವ ಸುರೇಶ್ ಕುಮಾರ್ ಪೋಸ್ಟ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.