ಬೆಂಗಳೂರು : ಖಾತೆಗಳ ಹಂಚಿಕೆ ಸಂಬಂಧ ವರಿಷ್ಠರೊಂದಿಗೆ ಮಾತುಕತೆ ನಡೆಸಿ ಹಿಂದಿರುಗುತ್ತಿದ್ದಂತೆ ಸಿಎಂ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ಸಚಿವರು ಭೇಟಿ ನೀಡಿ ಸಮಾಲೋಚನೆ ನಡೆಸಿದರು.
ಸಿಎಂ ಬಿಎಸ್‌ವೈ ನಿವಾಸಕ್ಕೆ ಸಚಿವರ ದಂಡು.. ಪ್ರಮುಖ ಖಾತೆಗಾಗಿ ಲಾಬಿ ಜೋರು?
ದೆಹಲಿಯಿಂದ ಸಿಎಂ ಬಿಎಸ್ವೈ ಹಿಂದಿರುಗುತ್ತಿದ್ದಂತೆ ಖಾತೆ ಹಂಚಿಕೆ ವಿಚಾರವಾಗಿ ರಾಜಕೀಯ ಲಾಬಿ ನಡೆಸಲು ನೂತನ ಸಚಿವರು ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.
ಸಿ ಎಂ ನಿವಾಸ
ಬೆಂಗಳೂರು : ಖಾತೆಗಳ ಹಂಚಿಕೆ ಸಂಬಂಧ ವರಿಷ್ಠರೊಂದಿಗೆ ಮಾತುಕತೆ ನಡೆಸಿ ಹಿಂದಿರುಗುತ್ತಿದ್ದಂತೆ ಸಿಎಂ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ಸಚಿವರು ಭೇಟಿ ನೀಡಿ ಸಮಾಲೋಚನೆ ನಡೆಸಿದರು.
Intro:
ಬೆಂಗಳೂರು: ನೂತನ ಸಚಿವರಾಗಿ ಖಾತೆಗಳ ಹಂಚಿಕೆ ಸಂಬಂಧ ವರಿಷ್ಠರೊಂದಿಗೆ ಮಾತುಕತೆ ನಡೆಸಿ ಹಿಂದಿರುಗುತ್ತಿದ್ದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ನಿವಾಸಕ್ಕೆ ಸಚಿವರು ಭೇಟಿ ನೀಡಿದರು.
ರಾತ್ರಿ ದೆಹಲಿಯಿಂದ ಸಿಎಂ ಬಿಎಸ್ವೈ ಹಿಂದಿರುಗುತ್ತಿದ್ದಂತೆ ಮುಂಜಾನೆ ನೂತನ ಸಚಿವರಾದ ವಿ. ಸೋಮಣ್ಣ,ಬಸವರಾಜ ಬೊಮ್ಮಾಯಿ,ಗೋವಿಂದ ಕಾರಜೋಳ ಸೇರಿದಂತೆ ಹಲವು ಸಚಿವರು ಭೇಟಿ ನೀಡಿದರು.ಸಿಎಂ ಜೊತೆ ಚರ್ಚೆ ನಡೆಸಿದರು.ಮಧ್ಯಾಹ್ನ ಖಾತೆಗಳ ಹಂಚಿಕೆ ಮಾಡುವುದಾಗಿ ಸಿಎಂ ಹೇಳಿಕೆ ನೀಡಿರುವ ಬೆನ್ನಲ್ಲೇ ಖಾತೆಗಳಿಗಾಗಿ ಹಿರಿಯ ಸಚಿವರು ಕೊನೆ ಹಂತದ ಲಾಭಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಚಿಕ್ಕಬಳ್ಳಾಪುರ ಸಂಸದ ಬಚ್ಚೇಗೌಡ ಕೂಡ ಸಿಎಂ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು.ಕ್ಷೇತ್ರ ವ್ಯಾಪ್ತಿಯ ಮತದಾರರನ್ನು ಹೊಂದಿದೆ ವಿಶ್ವನಾಥ್ ಗೆ ಸಚಿವ ಸ್ಥಾನ ಸಿಗದ ಸಂಬಂಧ ಚರ್ಚೆ ನಡೆಸಿದರು ಎನ್ನಲಾಗಿದೆ.
ಇನ್ನು ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಮುನಿಸಿಕೊಂಡು ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ನಂತರ ಅಂತರ ಕಾಯ್ದುಕೊಂಡಿದ್ದ ಕೆ.ಬಿ ಬೋಪಯ್ಯ ಅಸಮಧಾನದ ನಂತರ ಮೊದಲ ಬಾರಿಯ ಸಿಎಂ ನಿವಾಸಕ್ಕೆ ಭೇಟಿ ನೀಡಿದರು. ಬಿಎಸ್ವೈ ಭೇಟಿ ಮಾಡಿ ಮಾತುಕತೆ ನಡೆಸಿ ತಮ್ಮ ಬೇಸರ ತೋಡಿಕೊಂಡಿದ್ದಾರೆ.Body:.Conclusion: