ETV Bharat / state

ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ: ಸಚಿವ ಜಮೀರ್ ಸಮರ್ಥನೆ

Minister Zameer Ahmed Khan ''ಕಾಂಗ್ರೆಸ್ ಪಕ್ಷವು ನಮ್ಮ ಮುಸ್ಲಿಂ ಸಮಾಜಕ್ಕೆ ನೀಡಿರುವ ಗೌರವವನ್ನು ಸ್ಮರಿಸುವುದು ತಪ್ಪೇ'' ಎಂದು ಸಚಿವ ಜಮೀರ್ ಅಹಮದ್ ಖಾನ್ ಅವರು ಸಾಮಾಜಿಕ ಜಾಲತಾಣವಾದ 'ಎಕ್ಸ್'ನಲ್ಲಿ ಸರಣಿ ಪೋಸ್ಟ್ ಮಾಡಿದ್ದಾರೆ.

author img

By ETV Bharat Karnataka Team

Published : Nov 18, 2023, 1:33 PM IST

Minister Zameer Ahmed Khan
ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ: ಸಚಿವ ಜಮೀರ್ ಸಮರ್ಥನೆ

ಬೆಂಗಳೂರು: ''ಕಾಂಗ್ರೆಸ್ ನಮ್ಮ ಮುಸ್ಲಿಂ ಸಮಾಜಕ್ಕೆ ನೀಡಿರುವ ಗೌರವವನ್ನು ಸ್ಮರಿಸುವುದು ತಪ್ಪೇ'' ಎಂದು ಸಚಿವ ಜಮೀರ್ ಅಹಮದ್ ಖಾನ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ 'ಎಕ್ಸ್'ನಲ್ಲಿ ಸರಣಿ ಪೋಸ್ಟ್ ಮಾಡಿರುವ ಅವರು, ''ತೆಲಂಗಾಣ ವಿಧಾನಸಭೆ ಚುನಾವಣೆ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್​ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ. ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ನೀಡಿದ ಸ್ಥಾನಮಾನವನ್ನು ಮಾತ್ರ ಹೇಳಿದ್ದೇನೆ'' ಎಂದು ಬರೆಕೊಂಡಿದ್ದಾರೆ.

  • ನಾನು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ಪರಿಷತ್ ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಎಲ್ಲದಕ್ಕಿಂತ ಹೆಚ್ಚಾಗಿ ಸ್ಪೀಕರ್ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ. 3/3#CongressWinningTelangana

    — B Z Zameer Ahmed Khan (@BZZameerAhmedK) November 18, 2023 " class="align-text-top noRightClick twitterSection" data=" ">

''ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್​ ಸೇರಿದಂತೆ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಅಂತ ಹೇಳಿದ್ದೆ'' ಎಂದು ಸಮಜಾಯಿಶಿ ನೀಡಿದ್ದಾರೆ.

  • ತೆಲಂಗಾಣ ವಿಧಾನ ಸಭೆ ಚುನಾವಣೆ ಸ್ಟಾರ್ ಪ್ರಚಾರಕನಾದ ನಾನು ಹೈದರಾಬಾದ್ ನಲ್ಲಿ ಆಯೋಜಿಸಿದ್ದ ಸಂವಾದದಲ್ಲಿ ಯಾವುದೇ ವ್ಯಕ್ತಿ ಅಥವಾ ಪಕ್ಷದ ಶಾಸಕರ ಬಗ್ಗೆ ಅಗೌರವವಾಗಿ ಮಾತನಾಡಿಲ್ಲ.
    ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ನೀಡಿದ ಸ್ಥಾನಮಾನವನ್ನು ಮಾತ್ರ ಹೇಳಿದ್ದೇನೆ. 1/3#CongressWinningTelangana

''ನಾನು ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯಕ್ಕೆ ಎರಡು ಸಚಿವ ಸ್ಥಾನ, ವಿಧಾನ ಪರಿಷತ್​ನಲ್ಲಿ ಮುಖ್ಯ ಸಚೇತಕ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ, ಎಲ್ಲದಕ್ಕಿಂತ ಹೆಚ್ಚಾಗಿ ಸ್ಪೀಕರ್ ಸ್ಥಾನ ನೀಡಿದೆ ಎಂದಷ್ಟೇ ಹೇಳಿದ್ದೇನೆ. ಕಾಂಗ್ರೆಸ್ ನಮ್ಮ ಸಮಾಜಕ್ಕೆ ನೀಡಿರುವ ಗೌರವ ಸ್ಮರಿಸುವುದು ತಪ್ಪೇ'' ಎಂದು ಪ್ರಶ್ನಿಸಿದ್ದಾರೆ.

  • ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಅತ್ಯುನ್ನತ ಗೌರವ ನೀಡಿದೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಪೀಕರ್ ಸ್ಥಾನ ನೀಡಿದೆ. ವಿಧಾನಸಭೆಯಲ್ಲಿ ಕಾಂಗ್ರೆಸ್, BJP, JDS ಸೇರಿ ನಾವೆಲ್ಲರೂ ಅವರನ್ನು ಸನ್ಮಾನ್ಯ ಸಭಾಧ್ಯಕ್ಷರೇ ಎಂದು ಕರೆಯುತ್ತೇವೆ. ಅಷ್ಟೊಂದು ಉನ್ನತ ಹುದ್ದೆ ಏರುವ ಅವಕಾಶ ನೀಡಲಾಗಿದೆ ಎಂದು ಹೇಳಿದ್ದೆ. 2/3

ಇದನ್ನೂ ಓದಿ: ಎರಡು ದಿನದಲ್ಲಿ ಕೋರ್ ಕಮಿಟಿ ರಚನೆ, ಅಧಿವೇಶನದಲ್ಲಿ ಚರ್ಚಿಸುವ ಕುರಿತು ಸಭೆ: ಆರ್. ಅಶೋಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.