ETV Bharat / state

ನಾಳೆ ಅಥವಾ ನಾಡಿದ್ದು ಸಚಿವರಿಗೆ ಖಾತೆ ಹಂಚಿಕೆ: ಸಿಎಂ ಯಡಿಯೂರಪ್ಪ - ministers get portfolio

ನೂತನವಾಗಿ ಪ್ರಮಾಣ ವಚನ ಸ್ವೀಕರಿಸಿರುವ ಸಚಿವರಿಗೆ ನಾಳೆ ಅಥವಾ ನಾಡಿದ್ದು ಖಾತೆಗಳ ಹಂಚಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ
author img

By

Published : Aug 21, 2019, 2:00 PM IST

ಬೆಂಗಳೂರು: ಪ್ರಮಾಣ ವಚನ ಸ್ವೀಕರಿಸಿರುವ ನೂತನ ಸಚಿವರಿಗೆ ನಾಳೆ ಅಥವಾ ನಾಡಿದ್ದು ಖಾತೆ‌ ಹಂಚಿಕೆ ಆಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಡಿಯೂರಪ್ಪ ಹೇಳಿದ್ದಾರೆ.

ಇಂದು ಆದಿಚುಂಚನಗಿರಿ ಮಠಕ್ಕೆ ತೆರಳುವ ಮುನ್ನ ಡಾಲರ್ಸ್ ಕಾಲೋನಿ ನಿವಾಸದ ಬಳಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇನ್ನು ತುಮಕೂರು ಸಿದ್ದಗಂಗಾ ಮಠಕ್ಕೆ ತೆರಳಿ ಗುರುಗಳ ಆಶೀರ್ವಾದ ಪಡೆಯಬೇಕಿದೆ. ಸಾಧ್ಯವಾದರೆ ಇಂದೇ ಸಿದ್ದಗಂಗಾ ಗುರುಗಳ ಆಶೀರ್ವಾದ ಪಡೆಯುತ್ತೇನೆ ಎಂದು ಹೇಳಿದರು.

Intro:KN_BNG_03_CM_BSY_BYTE_7201801

Body:KN_BNG_03_CM_BSY_BYTE_7201801

Conclusion:KN_BNG_03_CM_BSY_BYTE_7201801
ETV Bharat Logo

Copyright © 2024 Ushodaya Enterprises Pvt. Ltd., All Rights Reserved.