ETV Bharat / state

ಹಾಪ್ ಕಾಮ್ಸ್ ಮಳಿಗೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ನಾರಾಯಣಗೌಡ

ಹಾಪ್ ಕಾಮ್ಸ್ ಮಳಿಗೆಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಬೇಕು, ಶುಚಿತ್ವಕ್ಕೆ ಆದ್ಯತೆ ನೀಡಬೇಕು, ಯಾವುದೇ ಕಾರಣಕ್ಕೂ ಕೊರೊನಾ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

hopcoms
hopcoms
author img

By

Published : Jul 27, 2020, 11:40 PM IST

ಬೆಂಗಳೂರು: ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡುತ್ತಿರುವ ಕುರಿತು ತೋಟಗಾರಿಕಾ ಸಚಿವ ಡಾ.ನಾರಾಯಣ ಗೌಡ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.

ತುಂತುರು ಮಳೆ ಹನಿಗಳ ನಡುವೆ ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಹಾಪ್ ಕಾಮ್ಸ್ ಮಳಿಗೆಗಳಿಗೆ ಸಚಿವ ನಾರಾಯಣಗೌಡ ಭೇಟಿ ನೀಡಿದರು. ಮಳಿಗೆಯಲ್ಲಿ ಶುಚಿತ್ವ ಕಾಪಾಡಿಕೊಂಡಿರುವ ಕುರಿತು ಪರಿಶೀಲನೆ ನಡೆಸಿದರು.‌ ಸಾಮಾಜಿಕ ಅಂತರ ಪಾಲನೆ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ಹಾಪ್ ಕಾಮ್ಸ್ ಮಳಿಗೆಗಳನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡಬೇಕು, ಶುಚಿತ್ವಕ್ಕೆ ಆದ್ಯತೆ ನೀಡಬೇಕು, ಯಾವುದೇ ಕಾರಣಕ್ಕೂ ಕೊರೊನಾ ಮಾರ್ಗಸೂಚಿ ಉಲ್ಲಂಘನೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ತರಕಾರಿ, ಹಣ್ಣುಗಳ ಸರಬರಾಜು ವ್ಯತ್ಯಯ, ಸಮಸ್ಯೆಗಳ ಕುರಿತು ಸಚಿವರು ಮಾಹಿತಿ ಪಡೆದರು. ಯಾವುದೇ ಸಮಸ್ಯೆ ಎದುರಾದರೂ ಗಮನಕ್ಕೆ ತರುವವಂತೆ ಹಾಪ್ ಕಾಮ್ಸ್ ನಿರ್ವಹಣೆ ಮಾಡುವವರಿಗೆ ಸಚಿವರು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.