ETV Bharat / state

ಸಿದ್ದರಾಮಯ್ಯ ಭೇಟಿಯಾದ ಶಾಸಕ ಡಾ.ಸುಧಾಕರ್: ಮಂಡಳಿ‌ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಅಭಿನಂದನೆ

ಈ ಹಿಂದೆ ಸಿದ್ದರಾಮಯ್ಯ ಅವರು ಡಾ.ಸುಧಾಕರ್​ಗೆ ಮಂಡಳಿ ಅಧ್ಯಕ್ಷ ಸ್ಥಾನ‌ ನೀಡುವ ಪರ ಬ್ಯಾಟಿಂಗ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ‌‌ ಸಿಎಂ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಸಿದ್ದರಾಮಯ್ಯ ಭೇಟಿಯಾದ ಶಾಸಕ ಡಾ.ಸುಧಾಕರ್
author img

By

Published : Jun 21, 2019, 1:53 AM IST

ಬೆಂಗಳೂರು: ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನೂತನ‌ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಡಾ.‌ ಸುಧಾಕರ್ ಮಾಜಿ ಸಿಎಂ ಸಿದ್ದರಾಮಯ್ಯರನ್ನು‌ ಭೇಟಿಯಾಗಿ ಅಭಿನಂದನೆ‌ ಸಲ್ಲಿಸಿದರು.

ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಡಾ.ಸುಧಾಕರ್​ಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು. ಈ ವೇಳೆ ಅತೃಪ್ತ ಶಾಸಕ‌ ನಾಗೇಂದ್ರ ಕೂಡ ಉಪಸ್ಥಿತರಿದ್ದರು.

ಕೆಎಸ್​ಪಿಸಿಬಿಯ ಅಧ್ಯಕ್ಷ ಸ್ಥಾನ ಮೈತ್ರಿ ಪಕ್ಷದಲ್ಲಿನ ಸಂಘರ್ಷಕ್ಕೆ ಕಾರಣವಾಗಿತ್ತು. ಸಿಎಂ ಕುಮಾರಸ್ವಾಮಿ ಕೊನೆ ಕ್ಷಣದಲ್ಲಿ ಡಾ.ಸುಧಾಕರ್ ನೇಮಕವನ್ನು ರದ್ದುಗೊಳಿಸಿ, ನಿವೃತ್ತ ಅಧಿಕಾರಿ ಜಯರಾಂರನ್ನು ನೇಮಕ‌ ಮಾಡಿದ್ದರು. ಈ ವಿಚಾರ ಮೈತ್ರಿ ಪಕ್ಷಗಳ ಮಧ್ಯೆ ಹಗ್ಗಜಗ್ಗಾಟಕ್ಕೆ ಕಾರಣವಾಗಿತ್ತು. ಶಾಸಕ ಡಾ.ಸುಧಾಕರ್ ಸಿಎಂರ ಈ ನಡೆ ಬಗ್ಗೆ ತೀವ್ರ ಆಕ್ಷೇಪ‌ ವ್ಯಕ್ತಪಡಿಸಿದ್ದರು ಜತೆಗೆ ರಾಜ್ಯ ಕೈ ನಾಯಕರ ಬಗ್ಗೆ ತಮ್ಮ ಅತೃಪ್ತಿ ಹೊರಹಾಕಿದ್ದರು.

ಇದೀಗ ಅತೃಪ್ತರನ್ನು ಸಮಾಧಾನ‌ ಪಡಿಸುವ ಕೆಲಸಕ್ಕೆ ಮೈತ್ರಿ ಸರ್ಕಾರ ಕೈ ಹಾಕಿದ್ದು, ಅದರ ಭಾಗವಾಗಿ ಡಾ.ಸುಧಾಕರ್​ರನ್ನು ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಸಿದ್ದರಾಮಯ್ಯ ಅವರು ಡಾ.ಸುಧಾಕರ್​ಗೆ ಮಂಡಳಿ ಅಧ್ಯಕ್ಷ ಸ್ಥಾನ‌ ನೀಡುವ ಪರ ಬ್ಯಾಟಿಂಗ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಡಾ.ಸುಧಾಕರ್ ಮಾಜಿ‌‌ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

Intro:SiddaramayyaBody:KN_BNG_05_20_SIDDARAMYYA_SUDHAKARVISIT_SCRIPT_VENKAT_7201951

ಸಿದ್ದರಾಮಯ್ಯ ಭೇಟಿಯಾದ ಶಾಸಕ ಡಾ.ಸುಧಾಕರ್: ಮಂಡಳಿ‌ ಅಧ್ಯಕ್ಷ ಸ್ಥಾನ ನೀಡಿದ್ದಕ್ಕೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನೂತನ‌ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಡಾ.‌ ಸುಧಾಕರ್ ಮಾಜಿ ಸಿಎಂ ಸಿದ್ದರಾಮಯ್ಯ ರನ್ನು‌ ಭೇಟಿಯಾಗಿ ಅಭಿನಂದನೆ‌ ಸಲ್ಲಿಸಿದರು.

ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಡಾ.ಸುಧಾಕರ್ ಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು. ಈ ವೇಳೆ ಅತೃಪ್ತ ಶಾಸಕ‌ ನಾಗೇಂದ್ರ ಕೂಡ ಉಪಸ್ಥಿತರಿದ್ದರು.

ಕೆಎಸ್ ಪಿಸಿಬಿಯ ಅಧ್ಯಕ್ಷ ಸ್ಥಾನ ಮೈತ್ರಿ ಪಕ್ಷದಲ್ಲಿನ ಸಂಘರ್ಷಕ್ಕೆ ಕಾರಣವಾಗಿತ್ತು. ಸಿಎಂ ಕುಮಾರಸ್ವಾಮಿ ಕೊನೆ ಕ್ಷಣದಲ್ಲಿ ಡಾ.ಸುಧಾಕರ್ ನೇಮಕವನ್ನು ರದ್ದುಗೊಳಿಸಿ, ನಿವೃತ್ತ ಅಧಿಕಾರಿ ಜಯರಾಂರನ್ನು ನೇಮಕ‌ ಮಾಡಿದ್ದರು. ಈ ವಿಚಾರ ಮೈತ್ರಿ ಪಕ್ಷಗಳ ಮಧ್ಯೆ ಹಗ್ಗಜಗ್ಗಾಟಕ್ಕೆ ಕಾರಣವಾಗಿತ್ತು. ಶಾಸಕ ಡಾ.ಸುಧಾಕರ್ ಸಿಎಂರ ಈ ನಡೆ ಬಗ್ಗೆ ತೀವ್ರ ಆಕ್ಷೇಪ‌ ವ್ಯಕ್ತಪಡಿಸಿದ್ದರು ಜತೆಗೆ ರಾಜ್ಯ ಕೈ ನಾಯಕರ ಬಗ್ಗೆನೂ ತಮ್ಮ ಅತೃಪ್ತಿ ಹೊರಹಾಕಿದ್ದರು.

ಇದೀಗ ಅತೃಪ್ತರನ್ನು ಸಮಾಧಾನ‌ ಪಡಿಸುವ ಕೆಲಸಕ್ಕೆ ಮೈತ್ರಿ ಸರ್ಕಾರ ಕೈ ಹಾಕಿದ್ದು, ಅದರ ಭಾಗವಾಗಿ ಡಾ.ಸುಧಾಕರ್ ರನ್ನು ಮಂಡಳಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.

ಸಿದ್ದರಾಮಯ್ಯ ಅವರು ಡಾ.ಸುಧಾಕರ್ ಗೆ ಮಂಡಳಿ ಅಧ್ಯಕ್ಷ ಸ್ಥಾನ‌ ನೀಡುವ ಪರ ಬ್ಯಾಟಿಂಗ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಡಾ.ಸುಧಾಕರ್ ಮಾಜಿ‌‌ ಸಿಎಂ ಸಿದ್ದರಾಮಯ್ಯ ರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.Conclusion:Venkat
ETV Bharat Logo

Copyright © 2024 Ushodaya Enterprises Pvt. Ltd., All Rights Reserved.