ETV Bharat / state

ಶಾಸಕ ಹ್ಯಾರಿಸ್, ಕುಟುಂಬಸ್ಥರ ಕೋವಿಡ್ ವರದಿ ನೆಗೆಟಿವ್ - MLA Harris latest news

ಶಾಸಕ ಎನ್.ಎ.ಹ್ಯಾರಿಸ್ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದೆ. ಈ ಕುರಿತು ಶಾಸಕರು ಮಾಹಿತಿ ನೀಡಿದ್ದಾರೆ.

ಶಾಸಕ ಹ್ಯಾರಿಸ್
ಶಾಸಕ ಹ್ಯಾರಿಸ್
author img

By

Published : Sep 17, 2020, 4:42 PM IST

ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್ .ಎ .ಹ್ಯಾರಿಸ್ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದೆ.

ಶಾಸಕರಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಶಾಸಕರು ಹಾಗೂ ಅವರ ಕುಟುಂಬಸ್ಥರು ಆರ್​ಟಿಪಿಸಿಆರ್ ಪರೀಕ್ಷೆ ಮಾಡಿಸಿದ್ದರು.

ಇಂದು ಎಲ್ಲರ ವರದಿ ಬಂದಿದ್ದು, ಎಲ್ಲರ ವರದಿಯೂ ನೆಗೆಟಿವ್ ಬಂದಿದೆ ಎಂದು ಶಾಸಕ ಹ್ಯಾರಿಸ್ ಅವರು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.