ETV Bharat / state

ಹೆಚ್​​.ಡಿ.ರೇವಣ್ಣಗೆ ಕೊರೊನಾ ಪಾಸಿಟಿವ್, ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಹೆಚ್​​.ಡಿ.ದೇವೇಗೌಡ ಅವರ ಮಗ, ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಅವರಿಗೆ ಕೊರೊನಾ ವೈರಸ್‌ ಸೋಂಕು ದೃಢಪಟ್ಟಿದೆ.

MLA HD Revanna
MLA HD Revanna
author img

By

Published : Aug 28, 2020, 5:37 PM IST

ಬೆಂಗಳೂರು: ಹೊಳೆನರಸೀಪುರ ಶಾಸಕ ಹೆಚ್​.ಡಿ.ರೇವಣ್ಣ ಅವರಿಗೆ ಕೊರೊನಾ ಸೋಂಕು ತಗುಲಿರುವ ವಿಷಯವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್​ ಖಚಿತಪಡಿಸಿದ್ದಾರೆ.

  • ಮಾಜಿ ಸಚಿವರು, ಹೊಳೆನರಸೀಪುರ ಕ್ಷೇತ್ರದ ಶಾಸಕರಾದ ಶ್ರೀ ಎಚ್.ಡಿ.ರೇವಣ್ಣ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಬೇಸರ ತಂದಿದೆ. ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.@HdRevanna pic.twitter.com/Lqys6IiPGW

    — Dr Sudhakar K (@mla_sudhakar) August 28, 2020 " class="align-text-top noRightClick twitterSection" data=" ">

ರೇವಣ್ಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಪ್ರತ್ಯೇಕ ಕೊಠಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.