ETV Bharat / state

ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ ಶಾಸಕ ಶರತ್​ ಬಚ್ಚೇಗೌಡ ಹೇಳಿದ್ದೇನು? - Hoskote MLA Sarath Bachegowda

ವಿಧಾನ ಪರಿಷತ್​ ಚುನಾವಣೆಯಲ್ಲಿ ಮತ ಚಲಾಯಿಸಿದ್ದೇನೆ, ಅದು ನನ್ನ ಹಕ್ಕು. ರಾಜ್ಯದ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ ಚಲಾಯಿಸಿದ್ದೇನೆ. ಗೌಪ್ಯ ಮತದಾನವಾಗಿರುವುದರಿಂದ ಯಾರಿಗೆ ಮತ ಚಲಾಯಿಸಿದ್ದೇನೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೊಸಕೋಟೆ ಶಾಸಕ ಶರತ್​ ಬಚ್ಚೇಗೌಡ ಹೇಳಿದ್ದಾರೆ.

MLA Sharat Bachegowda
ಶಾಸಕ ಶರತ್​ ಬಚ್ಚೇಗೌಡ
author img

By

Published : Feb 17, 2020, 4:36 PM IST

ಬೆಂಗಳೂರು: ವಿಧಾನಪರಿಷತ್​ಗೆ ನಡೆದ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಹೊಸಕೋಟೆ ಶಾಸಕ ಶರತ್​ ಬಚ್ಚೇಗೌಡ ಮತ ಚಲಾಯಿಸಿದ್ದಾರೆ.

ಶಾಸಕರಾದ ಬಳಿಕ ಮೊದಲ ಬಾರಿ ವಿಧಾನ ಮಂಡಲ ಅಧಿವೇಶನದಲ್ಲಿ ಪಾಲ್ಗೊಂಡ ಅವರು, ಪರಿಷತ್​ ಚುನಾವಣೆಯಲ್ಲಿ ಮತ ಚಲಾಯಿಸಿದರು. ಬಳಿಕ ಮಾತನಾಡಿ, ಒಬ್ಬ ಶಾಸಕನ ಮೇಲಿರುವ ಜವಾಬ್ದಾರಿ ಇವತ್ತು ವಿಧಾನಮಂಡಲಕ್ಕೆ ಬಂದಾಗ ನನಗೆ ಅನುಭವವಾಯಿತು. ಇಂದು ಪವಿತ್ರ ಸ್ಥಳಕ್ಕೆ ಬಂದಿದ್ದೇನೆ ಎಂದರು.

ಶಾಸಕ ಶರತ್​ ಬಚ್ಚೇಗೌಡ ಪ್ರತಿಕ್ರಿಯೆ

ವಿಧಾನ ಪರಿಷತ್​ ಚುನಾವಣೆಯಲ್ಲಿ ಮತ ಚಲಾಯಿಸಿದ್ದೇನೆ, ಅದು ನನ್ನ ಹಕ್ಕು. ರಾಜ್ಯದ ಹಿತವನ್ನು ದೃಷ್ಟಿಯಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಗೌಪ್ಯ ಮತದಾನವಾಗಿರುವುದರಿಂದ ಯಾರಿಗೆ ಮತ ಚಲಾಯಿಸಿದ್ದೇನೆ ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.