ETV Bharat / state

ಪ್ರಿಯಾಂಕ್ ಖರ್ಗೆ ಪತ್ನಿ ಮೊಬೈಲ್ ಸುಲಿಗೆ‌ ಕೇಸ್‌: ಆರೋಪಿಗಳ ಬಂಧನ, ಹಲವು ಪ್ರಕರಣ ಬೆಳಕಿಗೆ

ವಾರಾಂತ್ಯದಲ್ಲಿ ಕಾರ್ಯಾಚರಿಸುತ್ತಿದ್ದ ಈ ಗ್ಯಾಂಗ್, ಬೆಳಗ್ಗೆ 5ರಿಂದ 8 ಗಂಟೆವರೆಗೆ ಮತ್ತು ರಾತ್ರಿ 8ರಿಂದ 10 ಗಂಟೆವರೆಗೆ ನಗರದಲ್ಲಿ ದುಷ್ಕೃತ್ಯ ಎಸಗುತ್ತಿದ್ದರು. ಇದರ ಜೊತೆಗೆ, ಬೈಕ್ ಕಳ್ಳತನ ಮಾಡಿ ಅದರಲ್ಲೇ ಸುಲಿಗೆಗೆ ತೆರಳುತ್ತಿದ್ದುದಾಗಿ ಬಾಯ್ಬಿಟ್ಟಿದ್ದಾರೆ.

Mobile phone extortion case of wife of MLA Priyanka Kharghe
ಶಾಸಕ ಪ್ರಿಯಾಂಕ ಖರ್ಗೆ ಪತ್ನಿ ಮೊಬೈಲ್ ಸುಲಿಗೆ‌ ಪ್ರಕರಣ: ಆರೋಪಿಗಳ ಬಂಧನದಿಂದ ಸಾಲು- ಸಾಲು ಪ್ರಕರಣ ಬೆಳಕಿಗೆ
author img

By

Published : Feb 20, 2022, 12:11 PM IST

ಬೆಂಗಳೂರು: ಶಾಸಕ ಪ್ರಿಯಾಂಕ್ ಖರ್ಗೆಯವರ ಪತ್ನಿ ಶ್ರುತಿ ಖರ್ಗೆ ಅವರ ಮೊಬೈಲ್ ಸುಲಿಗೆ ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಸದಾಶಿವನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಹಲವು ಸುಲಿಗೆ ಪ್ರಕರಣಗಳು ಬೆಳಕಿಗೆ ಬಂದಿದೆ.

ವಾರಾಂತ್ಯದಲ್ಲಿ ಕಾರ್ಯಾಚರಿಸುತ್ತಿದ್ದ ಈ ಗ್ಯಾಂಗ್, ಬೆಳಗ್ಗೆ 5ರಿಂದ 8 ಗಂಟೆವರೆಗೆ ಮತ್ತು ರಾತ್ರಿ 8ರಿಂದ 10 ಗಂಟೆವರೆಗೆ ನಗರದಲ್ಲಿ ದುಷ್ಕೃತ್ಯ ಎಸಗುತ್ತಿದ್ದರು. ಇದರ ಜೊತೆಗೆ, ಬೈಕ್ ಕಳ್ಳತನ ಮಾಡಿ ಅದರಲ್ಲೇ ಸುಲಿಗೆಗೆ ತೆರಳುತ್ತಿದ್ದುದಾಗಿ ಬಾಯ್ಬಿಟ್ಟಿದ್ದಾರೆ.

ರಾಜ್ಯದ ಹಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ತಂಡ ಕೃತ್ಯವೆಸಗಿದೆ. ಬೆಂಗಳೂರಿನ ಹೈಗ್ರೌಂಡ್, ಕಮರ್ಷಿಯಲ್ ಸ್ಟ್ರೀಟ್, ಶಿವಾಜಿನಗರ, ಸರ್ಜಾಪುರ, ಮಂಡ್ಯ, ಹೊಸಕೋಟೆ ಹಾಗು ನೆಲಮಂಗಲ ಸೇರಿ ಹಲವು ಠಾಣೆಗಳಲ್ಲಿ ಸುಲಿಗೆ ಹಾಗೂ ಕಳ್ಳತನ ಪ್ರಕರಣ ದಾಖಲಾಗಿವೆ. ಈ ಹಿಂದೆ ಎಚ್.ಎಸ್.ಆರ್ ಲೇಔಟ್‌ನಲ್ಲಿ ಹಣಕೊಡದ ಕ್ಯಾಬ್ ಚಾಲಕನಿಗೆ ಚಾಕು ಇರಿದು ಪರಾರಿಯಾಗಿದ್ದರು.

ಇದನ್ನೂ ಓದಿ : 5 ಬೋಟ್ ಸೇರಿ 30 ಭಾರತೀಯ ಮೀನುಗಾರರ ಅಪಹರಿಸಿದ ಪಾಕಿಸ್ತಾನ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.