ETV Bharat / state

ಜೈಲಿಗೆ ಹೋಗಿ ಬಂದು ಡಿ.ಕೆ.ಶಿವಕುಮಾರ್ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದಾರೆ: ರೇಣುಕಾಚಾರ್ಯ - 2023ರ ವಿಧಾನಸಭಾ ಚುನಾವಣೆ ಸುದ್ದಿ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗೆಲ್ಲಲಿದೆ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ.

MP Renukacharya says BJP wins 150 seats
2023ರ ವಿಧಾನಸಭಾ ಚುನಾವಣೆ ಬಗ್ಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿಕೆ
author img

By

Published : Jan 10, 2021, 3:36 PM IST

Updated : Jan 10, 2021, 7:20 PM IST

ದಾವಣಗೆರೆ: 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುತ್ತದೆ. ಕಾಂಗ್ರೆಸ್ ಸುಳಿವು ಸಹ ಇರೋದಿಲ್ಲ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಭವಿಷ್ಯ ನುಡಿದಿದ್ದಾರೆ.

2023ರ ವಿಧಾನಸಭಾ ಚುನಾವಣೆ ಬಗ್ಗೆ ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿಕೆ

ಜಿಲ್ಲೆಯ ಹೊನ್ನಾಳಿಯಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯರಿಗೆ ಹಾಗೂ ಸೋತವರಿಗೆ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಿಎಂ ಕುರ್ಚಿಗಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಕಿತ್ತಾಡುತ್ತಿದ್ದಾರೆ ಎಂದರು.

ಇನ್ನು ಈ ಕಡೆ ಸತೀಶ್ ಜಾರಕಿಹೊಳಿ ನಾನೇ ಸಿಎಂ ಅಂತ ಕನಸು ಕಾಣ್ತಿದ್ದಾರೆ. ಜೈಲಿಗೆ ಹೋಗಿ ಬಂದು ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಅವರು ಬಂಡೆಯಂತೆ. ನಮ್ಮ ಬಿಜೆಪಿ ರಾಜ್ಯಾಧ್ಯಕ್ಷರು ನೋಡಿದ್ರೆ ಪುಡಿಪುಡಿಯಾಗುತ್ತೆ ಎಂದು ಡಿಕೆಶಿಗೆ ಟಾಂಗ್ ನೀಡಿದರು‌.

Last Updated : Jan 10, 2021, 7:20 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.