ETV Bharat / state

ವಿಶೇಷ ಅನುದಾನ ಘೋಷಣೆಯಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಆಶಾಭಾವನೆ - ವಿಶೇಷ ಅನುದಾನ ಘೋಷಣೆ ಲೇಟೆಸ್ಟ್​ ಸುದ್ದಿ

ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರೂ. ವಿಶೇಷ ಅನುದಾನ ಘೋಷಣೆಯಿಂದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಆಶಾಭಾವನೆ ಮೂಡಿಸಿದೆ.

MSME Industries happy with special package
ಕಾಸಿಯಾ ಸಂಘದ ಅಧ್ಯಕ್ಷ ರಾಜು
author img

By

Published : May 13, 2020, 12:23 PM IST

ಬೆಂಗಳೂರು: ಲಾಕ್​​ಡೌನ್​​ನಿಂದ ಆಗಿರುವ ಆರ್ಥಿಕ ನಷ್ಟವನ್ನು ತುಂಬಲು ಪ್ರಧಾನಮಂತ್ರಿ ನರೇಂದ್ರ ಮೋದಿ ವಿವಿಧ ವಲಯಗಳಿಗೆ 20 ಲಕ್ಷ ಕೋಟಿ ರೂಪಾಯಿಗಳ ವಿಶೇಷ ಪ್ಯಾಕೇಜ್ ಘೋಷಿಸಿದ್ದಾರೆ. ಇದು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಹೊಸ ಆಶಾಭಾವನೆ ಮೂಡಿಸಿದೆ ಎಂದು ಕಾಸಿಯಾ ಸಂಘದ ಅಧ್ಯಕ್ಷ ರಾಜು ಅಭಿಪ್ರಾಯಪಟ್ಟಿದ್ದಾರೆ.

ಕಾಸಿಯಾ ಸಂಘದ ಅಧ್ಯಕ್ಷ ರಾಜು
ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಣೆಗೆ ಸ್ವಾಗತಾರ್ಹ ಎಂದು ಹೇಳಿದ ರಾಜು, ಮೇಕ್ ಇನ್ ಇಂಡಿಯಾ ಬಗ್ಗೆ ಮೋದಿಯ ಪ್ರಸ್ತಾವನೆ ಮುಂದಿನ ದಿನಗಳಲ್ಲಿ ಎಂಎಸ್ಎಂಇ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಬರಲಿದೆ ಹಾಗೂ ಸರ್ಕಾರ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಮತ್ತಷ್ಟು ಯೋಜನೆಗಳನ್ನ ರೂಪಿಸಲಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.