ETV Bharat / state

ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತರಾಗಿ ಮುನೀಶ್ ಮೌದ್ಗಿಲ್ ಮರು ವರ್ಗಾವಣೆ - Munish Maudgill

ರಾಜ್ಯ ಸರ್ಕಾರ ಐಎಎಸ್ ಅಧಿಕಾರಿ ಮೌದ್ಗಿಲ್​ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತರನ್ನಾಗಿ ಮರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್​
author img

By

Published : Sep 21, 2019, 3:06 AM IST

ಬೆಂಗಳೂರು: ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್​ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತರನ್ನಾಗಿ ಮರು ವರ್ಗಾವಣೆ ಮಾಡಲಾಗಿದೆ.

Munish Maudgill
ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತರಾಗಿ ಮುನೀಶ್ ಮೌದ್ಗಿಲ್ ಮರು ವರ್ಗಾವಣೆ

ಸೆ.11ಕ್ಕೆ ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್​ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತ ಸ್ಥಾನದಿಂದ ಮೈಸೂರಿನ ಆಡಳಿತ ಸುಧಾರಣೆ ಹಾಗೂ ತರಬೇತಿ ಸಂಸ್ಥೆಯ ಮಹಾನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಸರ್ಕಾರ ಮೌದ್ಗಿಲ್​ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತರನ್ನಾಗಿ ಮರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೌದ್ಗಿಲ್​ಗೆ ಮೈತ್ರಿ ಸರ್ಕಾರ ಆಡಳಿತದಲ್ಲಿ ಸಾಲ‌ ಮನ್ನಾ ಅನುಷ್ಠಾನದ ಹೊಣೆಗಾರಿಕೆ ನೀಡಲಾಗಿತ್ತು. ಬಿಜೆಪಿ ಸರ್ಕಾರ ಬಂದ ಬಳಿಕ ಸಿಎಂ ಯಡಿಯೂರಪ್ಪ ಅವರು ಮೌದ್ಗಿಲ್​​​ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತ ಸ್ಥಾನದಿಂದ ಎತ್ತಂಗಡಿ ಮಾಡಿದ್ದರು.

ಆದರೆ, ಇದೀಗ ವರ್ಗಾವಣೆ ಮಾಡಿ ಎಂಟು ದಿನಗಳಲ್ಲೇ ಮೌದ್ಗಿಲ್​ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತ ಸ್ಥಾನಕ್ಕೆ ಮರು ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಅಚ್ಚರಿ ಮೂಡಿಸಿದೆ.

ಮುನೀಶ್ ಮೌದ್ಗಿಲ್ ಅವರು ಕಳೆದ ವಾರವಷ್ಟೇ ಬೆಂಗಳೂರು ನಗರ ಜಿಲ್ಲಾ ಡಿಸಿಯಾಗಿದ್ದ ವಿ.ಶಂಕರ್ ಹಾಗೂ ಕೆಲ ಅಧಿಕಾರಿಗಳು ಆನೇಕಲ್‌ನ ಜಿಗಣಿಯಲ್ಲಿನ ಸುಮಾರು 19 ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಎಸಿಬಿಗೆ ದೂರನ್ನು ನೀಡಿದ್ದರು.

Intro:Body:KN_BNG_06_MUNISHMOUDGIL_TRANSFER_SCRIPT_7201951

ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತರಾಗಿ ಮುನೀಶ್ ಮೌದ್ಗಿಲ್ ಮರು ವರ್ಗಾವಣೆ

ಬೆಂಗಳೂರು: ಐಎಎಸ್ ಅಧಿಕಾರಿ ಮುನೀಶ್ ಮೌದ್ಗಿಲ್ ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತರನ್ನಾಗಿ ಮರು ವರ್ಗಾವಣೆ ಮಾಡಲಾಗಿದೆ.

ಸೆ.11ಕ್ಕೆ ಐಎಎಸ್ ಅಧಿಕಾರಿಯನ್ನು ಮುನೀಶ್ ಮೌದ್ಗಿಲ್ ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತ ಸ್ಥಾನದಿಂದ ಮೈಸೂರಿನ ಆಡಳಿತ ಸುಧಾರಣೆ ಹಾಗೂ ತರಬೇತಿ ಸಂಸ್ಥೆಯ ಮಹಾನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಸರ್ಕಾರ ಮೌದ್ಗಿಲ್ ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತರನ್ನಾಗಿ ಮರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಮೌದ್ಗಿಲ್ ಗೆ ಮೈತ್ರಿ ಸರ್ಕಾರ ಆಡಳಿತದಲ್ಲಿ ಸಾಲ‌ ಮನ್ನಾ ಅನುಷ್ಠಾನದ ಹೊಣೆಗಾರಿಕೆ ನೀಡಲಾಗಿತ್ತು. ಬಿಜೆಪಿ ಸರ್ಕಾರ ಬಂದ ಬಳಿಕ ಸಿಎಂ ಯಡಿಯೂರಪ್ಪ ಅವರು ಮೌದ್ಗಿಲ್ ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತ ಸ್ಥಾನದಿಂದ ಎತ್ತಂಗಡಿ ಮಾಡಿದ್ದರು.

ಆದರೆ, ಇದೀಗ ವರ್ಗಾವಣೆ ಮಾಡಿ ಎಂಟು ದಿನಗಳಲ್ಲೇ ಮೌದ್ಗಿಲ್ ರನ್ನು ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತ ಸ್ಥಾನಕ್ಕೆ ಮರು ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಅಚ್ಚರಿ ಮೂಡಿಸಿದೆ.

ಮುನೀಶ್ ಮೌದ್ಗಿಲ್ ಅವರು ಕಳೆದ ವಾರವಷ್ಟೇ ಬೆಂಗಳೂರು ನಗರ ಜಿಲ್ಲಾ ಡಿಸಿಯಾಗಿದ್ದ ವಿ.ಶಂಕರ್ ಹಾಗೂ ಕೆಲ ಅಧಿಕಾರಿಗಳು ಆನೇಕಲ್‌ನ ಜಿಗಣಿಯಲ್ಲಿನ ಸುಮಾರು 19 ಎಕರೆ ಸರ್ಕಾರಿ ಜಮೀನನ್ನು ಖಾಸಗಿ ವ್ಯಕ್ತಿಗಳಿಗೆ ಅಕ್ರಮವಾಗಿ ನೀಡಿದ್ದಾರೆ ಎಂದು ಆರೋಪಿಸಿದ್ದರು. ಈ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಗೂ ಎಸಿಬಿಗೆ ದೂರನ್ನು ನೀಡಿದ್ದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.