ETV Bharat / state

ಅಲಾಯನ್ಸ್‌ ವಿವಿಯ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣ: ಆರೋಪಿಗಳು ಕೋರ್ಟ್​ಗೆ ಹಾಜರು - ಕೋರ್ಟ್​ಗೆ ಹಾಜರು

ಅಲಾಯನ್ಸ್‌ ವಿವಿಯ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸುಧೀರ್ ಅಂಗೂರ್ ಮತ್ತು ಆತನ ಶಿಷ್ಯ ಸೂರಜ್ ಸಿಂಗ್​​ನನ್ನು ಪೊಲೀಸರು ಕೋರ್ಟ್​ಗೆ ಹಾಜರುಪಡಿಸಿದ್ದಾರೆ.

ಆರೋಪಿಗಳು ಕೋರ್ಟ್​ಗೆ ಹಾಜರು
author img

By

Published : Oct 18, 2019, 6:23 AM IST

Updated : Oct 18, 2019, 7:04 AM IST

ಬೆಂಗಳೂರು: ಅಲಾಯನ್ಸ್ ವಿಶ್ವವಿದ್ಯಾಲಯ ಸದಾ ಒಂದಲ್ಲಾ ಒಂದು ರೀತಿಯ ವಿವಾದಗಳಿಗೆ ಕಾರಣವಾಗುತ್ತಿತ್ತು. ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆಯಲ್ಲಿ ಅಂತ್ಯಗೊಂಡಿದೆ.

ತಮ್ಮದೇ ಅಲಾಯನ್ಸ್‌ ವಿವಿಯ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಮಾಡಿಸಿದ್ದ. ಸುಧೀರ್ ಅಂಗೂರ್ ಮತ್ತು ಆತನ ಶಿಷ್ಯ ಸೂರಜ್ ಸಿಂಗ್​​ನನ್ನು ಕೋರ್ಟ್​ಗೆ ಹಾಜರುಪಡಿಸಿ ಮತ್ತಷ್ಟು ವಿಚಾರಣೆಗೆ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ.

ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಪ್ರಕರಣ

ಆರೋಪಿಗಳನ್ನು 32ನೇ ಎಸಿಎಂಎಂ ಕೋರ್ಟ್​ಗೆ ಪೊಲೀಸರು ಹಾಜರುಪಡಿಸಿದ್ದಾರೆ. ಅಲಾಯನ್ಸ್ ವಿಶ್ವವಿದ್ಯಾಲಯದಲ್ಲಿ ನಡೆದಿರಬಹುದಾದ ಮತ್ತಷ್ಟು ಹಗರಣಗಳನ್ನು ಪತ್ತೆ ಹಚ್ಚಲು ಪೊಲೀಸರು ಆರೋಪಿಗಳಿಬ್ಬರನ್ನು ತೀವ್ರ ತನಿಖೆಗೆ ಒಳಪಡಿಸಲಿದ್ದಾರೆ.

Intro:AllenceBody:ಅಲಾಯನ್ಸ್ ವಿಶ್ವವಿದ್ಯಾಲಯ ಸದಾ ಒಂದಲ್ಲಾ ಒಂದು ರೀತಿಯ ವಿವಾದಗಳಿಗೆ ಕಾರಣವಾಗುತ್ತಿತ್ತು, ಈ ಬಾರಿ ಒಂದು ಹೆಜ್ಜೆ ಮುಂದೆಹೋಗಿ ಸುಪಾರಿ ಕೊಲೆಯಲ್ಲಿ ಅಂತ್ಯಗೊಂಡಿದ್ದು ನಮಗೆಲ್ಲಾ ಗೊತ್ತೇ ಇದೆ,

ತಮ್ಮದೇ ಅಲ್ಸಾಯನ್ ವಿವಿಯ ವಿಶ್ರಾಂತ ಕುಲಪತಿ ಅಯ್ಯಪ್ಪ ದೊರೆ ಕೊಲೆ ಮಾಡಿಸಿದ್ದ, ಸುಧೀರ್ ಅಂಗೂರ್ ಮತ್ತು ಆತನ ಶಿಷ್ಯ ಸೂರಜ್ ಸಿಂಗ್ ನನ್ನು ಕೋರ್ಟ್ ಗೆ ಹಾಜರು ಪಡಿಸಿ ಮತ್ತಷ್ಟು ವಿಚಾರಣೆಗೆ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ,32 ನೇ ಎಸಿಎಂಎಂ ಕೋರ್ಟ್ ಗೆ ಹಾಜರು ಪಡಿಸಲಿರುವ ಆರ್ ಟಿ ನಗರ ಪೊಲೀಸರು, ಈ ಒಂದು ಅಲಾಯನ್ಸ್ ವಿಶ್ವವಿದ್ಯಾಲಯದಲ್ಲಿ ನಡೆದಿರಬಹುದಾದ ಮತ್ತಷ್ಟು ಹಗರಣಗಳನ್ನು ಪತ್ತೆ ಹಚ್ಚಲು, ಆರೋಪಿಗಳಿಬ್ಬರನ್ನು ಮತ್ತಷ್ಟು ತನಿಖೆಗೆ ಒಳಪಡಿಸಲ್ಲಿದ್ದಾರೆ.Conclusion:Video attached
Last Updated : Oct 18, 2019, 7:04 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.