ಬೆಂಗಳೂರು: ನಾನು ಕಾನೂನು ಪಾಲನೆ ದೃಷ್ಟಿಯಿಂದ ಟ್ವೀಟ್ ಮಾಡಿದ್ದೆ. ಪಟಾಕಿ ಸಿಡಿಸದಂತೆ ಜನರಿಗೆ ತಿಳಿಸಿದ್ದೆ ಅಷ್ಟೇ. ನನ್ನ ಶ್ರದ್ಧೆ, ಪ್ರಾಮಾಣಿಕತೆ ಜನರಿಗೆ ಗೊತ್ತಿದೆ ಎಂದು ಗೃಹ ಇಲಾಖೆಯ ಕಾರ್ಯದರ್ಶಿ ಡಿ.ರೂಪಾ ಬಾಲಿವುಡ್ ನಟಿ ಕಂಗನಾ ರಣಾವತ್ ಟ್ವೀಟ್ಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಹೇಳಿಕೆ ನೀಡಿರುವ ಡಿ. ರೂಪಾ, ನಾನು ಕಾನೂನು ಪಾಲನೆ ಬಿಟ್ಟು ಬೇರೆನನ್ನೂ ಟ್ವೀಟ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ಟ್ವಿಟರ್ನಲ್ಲಿ ಪಟಾಕಿ ಸದ್ದು : ಡಿ.ರೂಪಾ ಟ್ವೀಟ್ಗೆ ಕಂಗನಾ ಟೀಕೆ