ಬೆಂಗಳೂರು: ಅಸ್ವಸ್ಥಗೊಂಡು ನಗರದ ಆಸ್ಟರ್ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ ತಾವು ಆರೋಗ್ಯವಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ.
-
ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು. pic.twitter.com/7nJVdwY7K3
— Sadananda Gowda (@DVSadanandGowda) January 3, 2021 " class="align-text-top noRightClick twitterSection" data="
">ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು. pic.twitter.com/7nJVdwY7K3
— Sadananda Gowda (@DVSadanandGowda) January 3, 2021ನನ್ನ ಆರೋಗ್ಯ ಸುಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ ಗಳು ಸಹಜವಾಗಿವೆ. ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು. pic.twitter.com/7nJVdwY7K3
— Sadananda Gowda (@DVSadanandGowda) January 3, 2021
ನನ್ನ ಆರೋಗ್ಯ ಸ್ಥಿರವಾಗಿದೆ. ಸಕ್ಕರೆ ಅಂಶ ಕಡಿಮೆಯಾಗಿ ಸ್ವಲ್ಪ ಸುಸ್ತಾಗಿತ್ತು. ಈಗ ಆರಾಮಾಗಿದ್ದೇನೆ. ಎಕೊ, ಇಸಿಜಿ ಸೇರಿದಂತೆ ಎಲ್ಲಾ ಪ್ಯಾರಾಮಿಟರ್ಗಳು ಸಹಜವಾಗಿವೆ.
ಓದಿ:ಡಿವಿಎಸ್ ಆರೋಗ್ಯದಲ್ಲಿ ಚೇತರಿಕೆ.. ಆತಂಕದ ಅಗತ್ಯವಿಲ್ಲ; ವೈದ್ಯ ಡಾ. ಅಭಿಷೇಕ್
ಸದೃಢ ಆರೋಗ್ಯಕ್ಕಾಗಿ ಶುಭ ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ಸದಾನಂದ ಗೌಡ ಟ್ವೀಟ್ ಮಾಡಿ ಆರೋಗ್ಯದ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.