ETV Bharat / state

ತಲಕಾಡಿನ ಪಂಚಲಿಂಗ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಿಎಂ ಬಿಎಸ್​ವೈಗೆ ಆಹ್ವಾನ - c m b s yadiyurappa

ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಿಎಂ ಯಡಿಯೂರಪ್ಪ ಅವರನ್ನು ಸಚಿವ ಎಸ್​ ಟಿ‌ ಸೋಮಶೇಖರ್ ಜಿಲ್ಲಾಡಳಿತದ ಪರವಾಗಿ ಆಹ್ವಾನಿಸಿದರು.

mysore district administration invited cm for panchalinga darshana
ತಲಕಾಡಿನ ಪಂಚಲಿಂಗ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಿಎಂ ಬಿಎಸ್​ವೈಗೆ ಆಹ್ವಾನ
author img

By

Published : Dec 8, 2020, 9:27 AM IST

ಬೆಂಗಳೂರು: ತಲಕಾಡಿನಲ್ಲಿ ನಡೆಯುವ ಪಂಚಲಿಂಗ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮೈಸೂರು ಜಿಲ್ಲಾಡಳಿತ ಅಧಿಕೃತವಾಗಿ ಆಹ್ವಾನ ನೀಡಿದೆ.

mysore district administration invited cm for panchalinga darshana
ಪಂಚಲಿಂಗ ದರ್ಶನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸಿಎಂ ಬಿಎಸ್​ವೈಗೆ ಆಹ್ವಾನ

ನಿನ್ನೆ ಸಚಿವ ಸಂಪುಟ ಸಭೆ ಮುಗಿಸಿ ಬಂದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾದ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್​ ಟಿ‌ ಸೋಮಶೇಖರ್ ಜಿಲ್ಲಾಡಳಿತದ ಪರವಾಗಿ ಪಂಚಲಿಂಗ ದರ್ಶನಕ್ಕಾಗಿ ಆಗಮಿಸುವಂತೆ ಆಹ್ವಾನಿಸಿದರು.

ಈ ಸುದ್ದಿಯನ್ನೂ ಓದಿ: ಬೆಂಗಳೂರಿನಲ್ಲಿ ಮುಂದುವರೆದ ತುಂತುರು ಮಳೆ; ರೈತರ ಪ್ರತಿಭಟನೆಗೆ ಅಡ್ಡಿ

ಈ ವೇಳೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಮತ್ತಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.