ETV Bharat / state

ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್ - Etv Bharat Kannada

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್​ ಕುಮಾರ್​ ಕಟೀಲ್​, ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರನ್ನು ಭೇಟಿ ಮಾಡಿ ಪ್ರವೀಣ್​ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್​.ಐ.ಎಗೆ ವಹಿಸಿರುವುದಕ್ಕೆ ಧನ್ಯವಾದ ತಿಳಿಸಿದರು.

Etv BharatKN_BNG_07_KATEEL_AMITH_SHAH_MEET_SCRIPT_7208080
Etv Bhಅಮಿತ್ ಶಾ ಭೇಟಿ ಮಾಡಿದ ನಳಿನ್ ಕುಮಾರ್ ಕಟೀಲ್arat
author img

By

Published : Aug 3, 2022, 10:03 PM IST

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್​.ಐ.ಎ ತನಿಖೆಗೆ ವಹಿಸಿರುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧನ್ಯವಾದ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವರು, ರಾಜ್ಯದಲ್ಲಿ ಎನ್.ಐ.ಎಗೆ ವಹಿಸಿರುವ ಪ್ರಕರಣಗಳ ತನಿಖೆಯನ್ನು ಶೀಘ್ರವಾಗಿ ಕೈಗೊಂಡು ಅಪರಾಧ ಕೃತ್ಯ ಎಸಗಿರುವವರಿಗೆ ಕಠಿಣ ಶಿಕ್ಷೆ ನೀಡಲಾಗುವುದು. ಎನ್.ಐ.ಎ ಅಧಿಕಾರಿಗಳಿಗೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಭೇಟಿ ಬಳಿಕ ಕಟೀಲ್ ತಿಳಿಸಿದರು.

ಇದನ್ನೂ ಓದಿ: ತರಗತಿಯಲ್ಲೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಕಣ್ಣೂರಿನ ಶಿಕ್ಷಕನಿಗೆ 79 ವರ್ಷ ಕಠಿಣ ಜೈಲು ಶಿಕ್ಷೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.