ETV Bharat / state

ಆರ್​ಎಸ್​ಎಸ್​ ಕಚೇರಿ, ಆದಿಚುಂಚನಗಿರಿ ಮಠಕ್ಕೆ ನಳೀನ್ ಕುಮಾರ್ ಕಟೀಲ್ ಭೇಟಿ

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನಳೀನ್​ ಕುಮಾರ್ ಕಟೀಲ್ ಅವರು ಆದಿಚುಂಚನಗಿರಿ ಮಠ ಹಾಗೂ ಆರ್.ಎಸ್​.ಎಸ್​ ಕಚೇರಿಗೆ ಭೇಟಿ ನೀಡಿದರು.

ಆದಿಚುಂಚನಗಿರಿ ಮಠಕ್ಕೆ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದರು.
author img

By

Published : Aug 28, 2019, 4:48 AM IST

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಆರ್.ಎಸ್.ಎಸ್.ಕಚೇರಿ ಹಾಗೂ ಆದಿಚುಂಚನಗಿರಿ ಮಠಕ್ಕೆ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದರು.

ಬಿಜೆಪಿ ಪದಾಧಿಕಾರಿಗಳ ಸಭೆ ಮುಗಿಯುತ್ತಿದ್ದಂತೆ ಆರ್. ಎಸ್. ಎಸ್ ಕಚೇರಿಗೆ ಭೇಟಿ ನೀಡಿದ ಅವರು, ಆರ್.ಎಸ್.ಎಸ್. ಅಧಿಕಾರಿಗಳೊಂದಿಗೆ ಅನೌಪಚಾರಿಕ ಮಾತುಕತೆ ನಡೆಸಿದರು.

ನಂತರ ಆದಿಚುಂಚನಗಿರಿ ಮಠದ ನಿರ್ಮಲಾನಂದ‌ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ವಿಜಯನಗರದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ ರಾಜ್ಯಾಧ್ಯಕ್ಷರಿಗೆ ಡಿಸಿಎಂ ಡಾ. ಸಿ.ಎನ್.‌ ಅಶ್ವಥ್ ನಾರಾಯಣ್, ಸಚಿವ ವಿ.‌ ಸೋಮಣ್ಣ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಶಾಸಕ ಸಂಜೀವ ಮಠಂದೂರು ಸಾಥ್ ನೀಡಿದರು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಾನು ಆದಿಚುಂಚನಗಿರಿ ಮಠದ ಶಿಷ್ಯ. ಹಾಗಾಗಿ ಹತ್ತಾರು ವರ್ಷಗಳಿಂದ ಮಠಕ್ಕೆ ಬರುತ್ತಿದ್ದೇನೆ. ಇಂದು ಪದಗ್ರಹಣ ಆಗಿರುವ ಹಿನ್ನೆಲೆಯಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದಿದ್ದೇನೆ ಎಂದರು.

Intro:

ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡುತದತಿದ್ದಂತೆ ಆರ್.ಎಸ್.ಎಸ್.ಕಚೇರಿ ಹಾಗು ಆದಿಚುಂಚನಗಿರಿ ಮಠಕ್ಕೆ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದರು.

ಬಿಜೆಪಿ ಪದಾಧಿಕಾರಿಗಳ ಸಭೆ ಮುಗಿಯುತ್ತಿದ್ದಂತೆ ಆರ್ ಎಸ್ ಎಸ್ ಕಚೇರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಚಾಮರಾಜಪೇಟೆಯಲ್ಲಿರುವ ಆರ್ ಎಸ್ ಕಚೇರಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಕಟೀಲ್ ಮೊದಲ ಬಾರಿಗೆ ಕೇಶವ ಕೃಪಾಕ್ಕೆ ಭೇಟಿ ನೀಡಿದರು.ಆರ್.ಎಸ್.ಎಸ್.ನಾಯಕರಿಂದಿ್ಎ ಅನೌಪಚಾರಿಕ ಮಾತುಕತೆ ನಡೆಸಿದರು.

ನಂತರ ಆದಿಚುಂಚನಗಿರಿ ಮಠದ ನಿರ್ಮಲಾನಂದ‌ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ವಿಜಯನಗರದ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿದ ನುಇತನ ರಾಜ್ಯಾಧ್ಯಕ್ಷರಿಗೆ ಡಿಸಿಎಂ ಡಾ. ಸಿ.ಎನ್.‌ ಅಶ್ವಥ್ ನಾರಾಯಣ್, ಸಚಿವ ವಿ.‌ ಸೋಮಣ್ಣ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಶಾಸಕ ಸಂಜೀವ ಮಠಂದೂರು ಸಾಥ್ ನೀಡಿದರು.ಶ್ರೀಗಳ ಆಶೀರ್ವಾದ ಪಡೆದುಕೊಂಡರು.

ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ನಾನು ಆದಿಚುಂಚನಗಿರಿ ಮಠದ ಶಿಷ್ಯ ಹಾಗಾಗಿ ಹತ್ತಾರು ವರ್ಷಗಳಿಂದ ಮಠಕ್ಕೆ ಬರುತ್ತಿದ್ದೇನೆ ಇಂದು ಪದಗ್ರಹಣ ಆಗಿರುವ ಹಿನ್ನೆಲೆಯಲ್ಲಿ ಸ್ವಾಮೀಜಿ ಆಶೀರ್ವಾದ ಪಡೆದಿದ್ದೇನೆ ಎಂದರು.
Body:.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.