ETV Bharat / state

ಶಾಸಕರ ಸರಣಿ ಭೇಟಿ ಬೆನ್ನಲ್ಲೇ ಬಿಎಸ್‍ವೈ ನಿವಾಸಕ್ಕೆ ನಳಿನ್ ಕುಮಾರ್ ಕಟೀಲ್ ಆಗಮನ - Nalin Kumar Kateel visits to BSY House in Bengaluru

ಬಿಎಸ್​ವೈ ಅಧಿಕೃತ ನಿವಾಸ ಕಾವೇರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ - ರಾಜ್ಯ ರಾಜಕೀಯ ಮತ್ತು ಸಂಘಟನಾತ್ಮಕ ವಿಷಯಗಳ ಕುರಿತು ಚರ್ಚೆ

ಬಿಎಸ್‍ವೈ ನಿವಾಸಕ್ಕೆ ನಳಿನ್ ಕುಮಾರ್ ಕಟೀಲ್ ಆಗಮನ

author img

By

Published : Jul 10, 2022, 4:05 PM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿಯಾಗಿ ಮಾತುಕತೆ ನಡೆಸಿದರು. ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಸಮಾಲೋಚನೆ ನಡೆಸಿದರು.

ಬಿಎಸ್‍ವೈ ನಿವಾಸಕ್ಕೆ ನಳಿನ್ ಕುಮಾರ್ ಕಟೀಲ್ ಭೇಟಿ -ಚರ್ಚೆ

ಬಿಎಸ್​ವೈ ಅಧಿಕೃತ ನಿವಾಸ ಕಾವೇರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿದರು. ಇತ್ತೀಚೆಗಷ್ಟೇ ಯೂರೋಪ್ ಪ್ರವಾಸದಿಂದ ಹಿಂತಿರುಗಿದ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಅವರನ್ನು ಔಪಚಾರಿಕವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ರಾಜಕೀಯ ಮತ್ತು ಸಂಘಟನಾತ್ಮಕ ಚರ್ಚೆಗಳು ನಡೆದವು.

ಇದೇ ವೇಳೆ ಹಲವು ಶಾಸಕರು ಕೂಡ ಬಿಎಸ್​ವೈ ನಿವಾಸಕ್ಕೆ ಭೇಟಿ ನೀಡುತ್ತಿದ್ದು, ಮಾತುಕತೆ ನಡೆಸುತ್ತಿದ್ದಾರೆ. ಬಿಎಸ್​ವೈ ಆಪ್ತ ಶಾಸಕರು ಕಳೆದ ಮೂರು ದಿನದಿಂದಲೂ ಕಾವೇರಿಗೆ ಭೇಟಿ ನೀಡುತ್ತಿದ್ದಾರೆ.

ಓದಿ: ಸುಳ್ಯ ಬಳಿ ಹಳ್ಳಕ್ಕೆ ಬಿದ್ದ ಕಾರು ಪತ್ತೆ.. ಇಬ್ಬರು ನಾಪತ್ತೆ, ಮುಂದುವರೆದ ಶೋಧ ಕಾರ್ಯಾಚರಣೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.