ETV Bharat / state

ಪೊಲೀಸರ ಭರ್ಜರಿ ಕಾರ್ಯಾಚರಣೆ : 2 ಕೋಟಿ ಮೌಲ್ಯದ ಮಾದಕ ವಸ್ತುಗಳು ವಶ, ಇಬ್ಬರ ಬಂಧನ - ಬೆಂಗಳೂರು ಪೊಲೀಸರ ಭರ್ಜರಿ ಕಾರ್ಯಚರಣೆ

ನಗರದ ಪ್ರತಿಷ್ಠಿತ ಕಾಲೇಜುಗಳನ್ನೇ ಟಾರ್ಗೆಟ್ ಮಾಡಿ ಮಾದಕ ವಸ್ತುಗಳನ್ನ ವಿದ್ಯಾರ್ಥಿಗಳಿಗೆ ಹಂಚುತ್ತಿದ್ದರು ಎನ್ನಲಾಗಿದೆ. ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ..

ಪೊಲೀಸರ ಭರ್ಜರಿ ಕಾರ್ಯಚರಣೆ
ಪೊಲೀಸರ ಭರ್ಜರಿ ಕಾರ್ಯಚರಣೆ
author img

By

Published : Jul 17, 2021, 3:09 PM IST

ಬೆಂಗಳೂರು : ಸುದ್ದಗುಂಟೆಪಾಳ್ಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು ಕೋಟಿ ಮೌಲ್ಯದ ಮಾದಕ ವಸ್ತುಗಳ ಜೊತೆ ಭಾರಿ ಮೊತ್ತದ ಹ್ಯಾಶ್ ಆಯಿಲ್ ವಶಕ್ಕೆ ಪಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮಹಮ್ಮದ್ ಇರ್ಫಾನ್ (24) ಮತ್ತು ಥಾರಿ ಅಜೀಂ (26) ಬಂಧಿತ ಆರೋಪಿಗಳಾಗಿದ್ದಾರೆ. ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹ್ಯಾಶ್ ಆಯಿಲ್ ತರುತ್ತಿದ್ದರು. ಐಷಾರಾಮಿ ಜೀವನ ನಡೆಸಲು ಮಾದಕ ವಸ್ತಗಳನ್ನು ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ನಗರದ ಪ್ರತಿಷ್ಠಿತ ಕಾಲೇಜುಗಳನ್ನೇ ಟಾರ್ಗೆಟ್ ಮಾಡಿ ಮಾದಕ ವಸ್ತುಗಳನ್ನ ವಿದ್ಯಾರ್ಥಿಗಳಿಗೆ ಹಂಚುತ್ತಿದ್ದರು ಎನ್ನಲಾಗಿದೆ. ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಇದನ್ನೂ ಓದಿ : ಸ್ಟ್ಯಾನ್​ ಸ್ವಾಮಿ ನಿಧನ ಮಾನವ ಹಕ್ಕುಗಳ ಇತಿಹಾಸದಲ್ಲಿ ಕಳಂಕವಾಗಿ ಉಳಿಯಲಿದೆ: ವಿಶ್ವಸಂಸ್ಥೆ ಕಳವಳ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.