ಬೆಂಗಳೂರು: ದೇವರಾಜ ಅರಸು ಅಗ್ರಗಣ್ಯ ನಾಯಕರು, ಪ್ರಾದೇಶಿಕ ಎಲ್ಲೆ ಮೀರಿ ಬೆಳೆದವರು. ಅವರನ್ನು ಚುನಾವಣೆಗಾಗಿ ಹುಣಸೂರಿಗೆ ಸೀಮಿತ ಮಾಡುವುದು ಬೇಡ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ರಮೇಶ್ ಬಾಬು ಹೇಳಿದ್ದಾರೆ.
![Ramesh Babu](https://etvbharatimages.akamaized.net/etvbharat/prod-images/4754711_thumb.jpg)
-
ದೇವರಾಜ ಅರಸು ಅಗ್ರಗಣ್ಯ ನಾಯಕ ಪ್ರಾದೇಶಿಕ ಎಲ್ಲೆ ಮೀರಿ ಬೆಳೆದವರು ಅವರನ್ನು ಚುನಾವಣೆಗಾಗಿ ಹುಣಸೂರಿಗೆ ಸೀಮಿತ ಮಾಡುವುದು ಬೇಡ.ಅವರ ಹೆಸರಿನಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠ ಪ್ರಾರಂಭಿಸಿ. ಆಡಳಿತ ಕಾರಣಕ್ಕಾಗಿ ಸಣ್ಣ ಸಣ್ಣ ಜಿಲ್ಲೆಗಳ ರಚನೆ ಆಗಬೇಕು. ತುಮಕೂರು ಜಿಲ್ಲೆಯ ತಿಪಟೂರು ಇದರಲ್ಲಿ ಒಂದು. ಸರಕಾರ ಸಣ್ಣ ಜಿಲ್ಲೆ ಮಾಡಲಿ
— Ramesh Babu JDS (@jds_babu) October 14, 2019 " class="align-text-top noRightClick twitterSection" data="
">ದೇವರಾಜ ಅರಸು ಅಗ್ರಗಣ್ಯ ನಾಯಕ ಪ್ರಾದೇಶಿಕ ಎಲ್ಲೆ ಮೀರಿ ಬೆಳೆದವರು ಅವರನ್ನು ಚುನಾವಣೆಗಾಗಿ ಹುಣಸೂರಿಗೆ ಸೀಮಿತ ಮಾಡುವುದು ಬೇಡ.ಅವರ ಹೆಸರಿನಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠ ಪ್ರಾರಂಭಿಸಿ. ಆಡಳಿತ ಕಾರಣಕ್ಕಾಗಿ ಸಣ್ಣ ಸಣ್ಣ ಜಿಲ್ಲೆಗಳ ರಚನೆ ಆಗಬೇಕು. ತುಮಕೂರು ಜಿಲ್ಲೆಯ ತಿಪಟೂರು ಇದರಲ್ಲಿ ಒಂದು. ಸರಕಾರ ಸಣ್ಣ ಜಿಲ್ಲೆ ಮಾಡಲಿ
— Ramesh Babu JDS (@jds_babu) October 14, 2019ದೇವರಾಜ ಅರಸು ಅಗ್ರಗಣ್ಯ ನಾಯಕ ಪ್ರಾದೇಶಿಕ ಎಲ್ಲೆ ಮೀರಿ ಬೆಳೆದವರು ಅವರನ್ನು ಚುನಾವಣೆಗಾಗಿ ಹುಣಸೂರಿಗೆ ಸೀಮಿತ ಮಾಡುವುದು ಬೇಡ.ಅವರ ಹೆಸರಿನಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠ ಪ್ರಾರಂಭಿಸಿ. ಆಡಳಿತ ಕಾರಣಕ್ಕಾಗಿ ಸಣ್ಣ ಸಣ್ಣ ಜಿಲ್ಲೆಗಳ ರಚನೆ ಆಗಬೇಕು. ತುಮಕೂರು ಜಿಲ್ಲೆಯ ತಿಪಟೂರು ಇದರಲ್ಲಿ ಒಂದು. ಸರಕಾರ ಸಣ್ಣ ಜಿಲ್ಲೆ ಮಾಡಲಿ
— Ramesh Babu JDS (@jds_babu) October 14, 2019
ಈ ಕುರಿತು ಟ್ವೀಟ್ ಮಾಡಿರುವ ಅವರು, ಅರಸು ಅವರ ಹೆಸರಿನಲ್ಲಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಪೀಠ ಪ್ರಾರಂಭಿಸಿ. ಆಡಳಿತ ಕಾರಣಕ್ಕಾಗಿ ಸಣ್ಣ ಸಣ್ಣ ಜಿಲ್ಲೆಗಳ ರಚನೆ ಆಗಬೇಕು. ತುಮಕೂರು ಜಿಲ್ಲೆಯ ತಿಪಟೂರು ಇದರಲ್ಲಿ ಒಂದು. ಸರ್ಕಾರ ಇದನ್ನು ಸಣ್ಣ ಜಿಲ್ಲೆ ಮಾಡಲಿ ಎಂದು ಸಲಹೆ ಮಾಡಿದ್ದಾರೆ.