ETV Bharat / state

ನೆಹರು,ಮಮೋ ಪೌರತ್ವ ಕಾಯ್ದೆ ಜಾರಿಗೆ ತರಲು ಚಿಂತಿಸಿದ್ದರು.. ಸಾಹಿತಿ ಕಂಬಾರ

ವಿವಾದ ಮತ್ತು ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳಿಗೆ ತೆರೆ ಎಳೆಯಲು ಬಿಜೆಪಿಯಿಂದ ಜಾಗೃತಿ ಅಭಿಯಾನ ನಡೆಯುತ್ತಿದೆ.

sdfsdcdccf
ನೆಹರು,ಮನಮೋಹನ್ ಸಿಂಗ್ ಪೌರತ್ವ ಕಾಯ್ದೆ ಜಾರಿಗೆ ತರಲು ಯೋಚಿಸಿದ್ದರು:ಸಾಹಿತಿ ಚಂದ್ರಶೇಖರ ಕಂಬಾರ
author img

By

Published : Jan 5, 2020, 8:46 PM IST

ಬೆಂಗಳೂರು: ಪೌರತ್ವ ಕಾಯ್ದೆ ಜಾರಿಗೆ ತರುವ ಕುರಿತು ಮಾಜಿ ಪ್ರಧಾನಿಗಳಾದ ನೆಹರು ಹಾಗೂ ಮನಮೋಹನ್ ಸಿಂಗ್ ಅವರುಗಳು ಚಿಂತನೆ ನಡೆಸಿದ್ದರು. ಆದರೆ,ಇದೀಗ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ ಎಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ ಹೇಳಿದ್ದಾರೆ.

ನಗರದಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರು ಮನೆ ಮನೆ ಅಭಿಯಾನದ ವೇಳೆ ಡಾ. ಕಂಬಾರರ ಮನೆಗೆ ಭೇಟಿ ನೀಡಿದರು. ಪೌರತ್ವ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಕಂಬಾರರು, ಈ ಕಾಯ್ದೆಯನ್ನು ಯಾರೂ ವಿರೋಧಿಸಬಾರದು ಎಂದು ಮನವಿ ಮಾಡಿದರು.

ಸಾಹಿತಿ ಚಂದ್ರಶೇಖರ ಕಂಬಾರ ಮತ್ತು ಡಿಸಿಎಂ ಅಶ್ವತ್ಥ್ ನಾರಾಯಣ..
ಇದಕ್ಕೂ ಮೊದಲು ಡಿಸಿಎಂ, ಚಂದ್ರಶೇಖರ ಹೆಬ್ಬಾರ್, ಹಿರಿಯ ನಟಿ ಗಿರಿಜಾ ಲೋಕೇಶ್ ಮನೆಗಳಿಗೆ ತೆರಳಿ ಪೌರತ್ವ ಕಾಯ್ದೆ ಬಗ್ಗೆ ಜನರಲ್ಲಿರುವ ತಪ್ಪು ಅಭಿಪ್ರಾಯ ತೆಗೆದುಹಾಕಲು ಪ್ರಯತ್ನಿಸುವಂತೆ ಮನವಿ ಮಾಡಿದರು.

Intro:Body:ವಿವಾದ ಮತ್ತು ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ ಕಾಯ್ದೆ ವಿಚಾರದಲ್ಲಿ ಸಾರ್ವಜನಿಕರಲ್ಲಿ ಮೂಡಿರುವ ಅನುಮಾನಗಳಿಗೆ ತೆರೆ ಎಳೆಯಲು ಬಿಜೆಪಿಯಿಂದ ಜಾಗೃತಿ ಅಭಿಯಾನ ನಡೆಯುತ್ತಿದೆ.
ಬೆಂಗಳೂರಿನ ದಕ್ಷಿಣದಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಮನೆ ಮನೆ ಅಭಿಯಾನ ಕಾರ್ಯಕ್ರಮವನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ.ಚಂದ್ರಶೇಖರ ಕಂಬಾರ ಅವರ ಮನೆಗೆ ಭೇಟಿ ನೀಡಿ ಪೌರತ್ವ ಕಾಯಿದೆ ಬಗ್ಗೆ ಮಾಹಿತಿ ನೀಡಿದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.