ETV Bharat / state

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್ ನಿಷೇಧ, ಶಾಲು, ಸ್ಕಾರ್ಫ್​​ಗೂ ನಿರ್ಬಂಧ! - ಹಿಜಾಬ್, ಶಾಲು, ಸ್ಕಾರ್ಪ್ ಧರಿಸದಂತೆ ಸೂಚನೆ ನೀಡಿದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ

ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶಿಸಿದೆ. ‌

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್ ನಿಷೇಧ

author img

By

Published : Feb 17, 2022, 8:10 PM IST

Updated : Feb 17, 2022, 8:34 PM IST

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ ಹಿಜಾಬ್‌, ಕೇಸರಿ ಶಾಲು, ಸ್ಕಾರ್ಫ್​​​ ಧರಿಸದಂತೆ ಆದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ.

ಆದೇಶ ಪ್ರತಿ
ಆದೇಶ ಪ್ರತಿ

ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶಿಸಿದೆ. ‌ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಮೌಲಾನಾ ಆಜಾದ್‌, ವಸತಿ ಶಾಲಾ-ಕಾಲೇಜುಗಳಿಗೆ ಇದು ಅನ್ವಯವಾಗಲಿದೆ.

ಇದನ್ನೂ ಓದಿ: ಈಶ್ವರಪ್ಪ ನಾಲಿಗೆ ಹರಿತಕ್ಕೆ ಬಿಜೆಪಿ ನಾಯಕರೇ ವಿಲ ವಿಲ: ಪದೇ ಪದೆ ಮುಜುಗರಕ್ಕೊಳಗಾಗುತ್ತಿರುವ ಕೇಸರಿ ನಾಯಕರು

ಶಾಲೆ ಒಳಗೆ ಬರುವಾಗ ಯಾವುದೇ ಧಾರ್ಮಿಕ ಚಿಹ್ನೆ, ಗುರುತು ಇರಬಾರದು. ಯಾವುದೇ ಧರ್ಮದ ಬಾವುಟಗಳನ್ನು ಬಳಸುವಂತಿಲ್ಲ. ಕಲ್ಯಾಣ ಇಲಾಖೆ ರೂಪಿಸಿದ ಸಮವಸ್ತ್ರವನ್ನು ಮಾತ್ರ ಧರಿಸಬೇಕು ಎಂದು ನಿಯಮದಲ್ಲಿ ಉಲ್ಲೇಖಿಸಲಾಗಿದೆ‌.

Last Updated : Feb 17, 2022, 8:34 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.