ETV Bharat / state

ಕತ್ತು ಕೊಯ್ದುಕೊಂಡು ನವ ದಂಪತಿ ಆತ್ಮಹತ್ಯೆಗೆ ಯತ್ನ.. ಆಗ ಪೊಲೀಸರು ಬಂದೇ ಬಿಟ್ಟರು.. - ಬೆಂಗಳೂರು ನವ ದಂಪತಿಗಳು ಆತ್ಮಹತ್ಯೆಗೆ ಯತ್ನ

ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿ 3 ತಿಂಗಳ ಹಿಂದೆಯಷ್ಟೇ ಮದುವೆಯಾಗಿ ನಗರದಲ್ಲಿ ವಾಸ ಮಾಡ್ತಿದ್ರು. ಇಬ್ಬರ ಕುಟುಂಬದ ನಡುವೆ‌ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆಯಿದ್ದು, ‌ತನಿಖೆ ಮುಂದುವರೆದಿದೆ.

New couples attempting suicide
ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನವ ದಂಪತಿಗಳು
author img

By

Published : Dec 4, 2019, 11:59 AM IST

Updated : Dec 4, 2019, 1:08 PM IST

ಬೆಂಗಳೂರು: ಪೊಲೀಸರ ಸಮಯ ಪ್ರಜ್ಞೆಯಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನವ ದಂಪತಿ ಸಾವಿನಿಂದ ಪಾರಗಿರುವ ಘಟನೆ ನಗರದಲ್ಲಿ ಬೆಳಕಿಗೆ ‌ಬಂದಿದೆ.

ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ತಡರಾತ್ರಿ ಬಾಲಾಜಿ ಹಾಗೂ ಸೌಮ್ಯ ಎಂಬ ನವ ದಂಪತಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಚಾರ ತಿಳಿದ ಸ್ಥಳೀಯರು ಗಿರಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಗಸ್ತಿನಲ್ಲಿದ್ದ ಗಿರಿನಗರ ಸಬ್ ಇನ್ಸ್‌ಪೆಕ್ಟರ್ ವಿನಯ್ ಮತ್ತು ಸಿಬ್ಬಂದಿ ದಂಪತಿಯನ್ನ ಕೊಡಲೇ ಆಸ್ಪತ್ರೆಗೆ ಸೇರಿಸಿ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿ 3 ತಿಂಗಳ ಹಿಂದೆಯಷ್ಟೇ ಮದುವೆಯಾಗಿ ನಗರದಲ್ಲಿ ವಾಸ ಮಾಡ್ತಿದ್ರು. ಇಬ್ಬರ ಕುಟುಂಬದ ನಡುವೆ‌ ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆಯಿದ್ದು, ‌ತನಿಖೆ ಮುಂದುವರೆದಿದೆ. ದಂಪತಿಯನ್ನ ಪ್ರಾಣಾಪಾಯದಿಂದ ಪಾರು ಮಾಡಿದ ಸಬ್​ಇನ್ಸ್‌ಪೆಕ್ಟರ್ ಹಾಗೂ ಸಿಬ್ಬಂದಿಯ ಸಮಯ ಪ್ರಜ್ಞೆಗೆ ಸಾರ್ವಜನಿಕರು ಹಾಗೂ ಹಿರಿಯ ಅಧಿಕಾರಿಗಳು ‌ಮೆಚ್ವುಗೆ ವ್ಯಕ್ತ ಪಡಿಸಿದ್ದಾರೆ.

Intro:KN_BNG_03SUSIDE_13_7204498

ಪೊಲೀಸರ ಸಮಯ ಪ್ರಜ್ಞೆಯಿಂದ ನವ ದಂಪತಿ ರಕ್ಷಣೆ

ಬೆಂಗಳೂರಿನಲ್ಲಿ ಪೊಲೀಸರ ಸಮಯ ಪ್ರಜ್ಞೆಯಿಂದ ನವ ದಂಪತಿ ಸಾವಿನಿಂದ ಪಾರಗಿರುವ ಘಟನೆ ಬೆಳಕಿಗೆ‌ಬಂದಿದೆ.ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ತಡರಾತ್ರಿ
ಬಾಲಾಜಿ ಹಾಗೂ ಸೌಮ್ಯ ನವ ದಂಪತಿ ಇಬ್ಬರು‌ ಚಾಕುವಿನಿಂದ ಕತ್ತು ಕೊಯ್ದು ಕೊಂಡು ಆತ್ಮಹತ್ಯೆಗೆ ಯತ್ನ ಪಟ್ಟಿದ್ದಾರೆ.

ಈ ವಿಚಾರ ಸ್ಥಳೀಯರಿಗೆ ತಿಳಿದು ಗಿರಿನಗರ ಪೊಲೀಸರಿಗೆ ಮಾಹಿತಿ ರವಾನೆ ಮಾಡಿದ್ದಾರೆ. ಈ ವೇಳೆ ಗಸ್ತಿನಲ್ಲಿದ್ದ ಗಿರಿನಗರ ಸಬ್ ಇನ್ಸ್‌ಪೆಕ್ಟರ್ ವಿನಯ್ ಮತ್ತು ಸಿಬ್ಬಂದಿ ದಂಪತಿಯನ್ನ ಕೊಡಲ್ಲೇ ಆಸ್ಪತ್ರೆ ಸೇರಿಸಿ ಶಸ್ತ್ರಚಿಕಿತ್ಸೆ ಮಾಡಿಸಿದ್ದಾರೆ.ಶಸ್ತ್ರಚಿಕಿತ್ಸೆ ಬಳಿಕ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ

ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ದಂಪತಿಗಳು
ಮೂರು ತಿಂಗಳ ಹಿಂದೆ ಅಷ್ಟೇ ಮದುವೆಯಾಗಿ ನಗರದಲ್ಲಿ ವಾಸಮಾಡ್ತಿದ್ರು. ಇಬ್ಬರ ಕುಟುಂಬದ ನಡುವೆ‌ ಕೌಟುಂಬಿಕ ಕಲಹ ಹಿನ್ನಲೆ ಆತ್ಮಹತ್ಯೆಗೆ ಯತ್ನಿಸಿರುವ ಶಂಕೆ ಇದ್ದು‌ತನಿಖೆ ಮುಂದುವರೆದಿದೆ. ಮತ್ತೊಂದೆಡೆ ದಂಪತಿಗಳನ್ನ ಪ್ರಾಣಾಪಾಯದಿಂದ ಪಾರು ಮಾಡಿದ ಸಬ್ ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಗಳಿಗೆ ಸಾರ್ವ ಜನಿಕರು ಹಾಗೂ ಹಿರಿಯ ಅಧಿಕಾರಿಗಳು ‌ಮೆಚ್ವುಗೆ ವ್ಯಕ್ತ ಪಡಿಸಿದ್ದಾರೆBody:KN_BNG_03SUSIDE_13_7204498Conclusion:KN_BNG_03SUSIDE_13_7204498
Last Updated : Dec 4, 2019, 1:08 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.