ETV Bharat / state

ಬಿಜೆಪಿಯ ನೂತನ ಶಾಸಕರಿಂದ ನಾಳೆ ಪ್ರಮಾಣ ವಚನ ಸ್ವೀಕಾರ...!

author img

By

Published : Dec 21, 2019, 9:20 PM IST

ಉಪ‌ ಚುನಾವಣೆಯಲ್ಲಿ ಗೆದ್ದ 15 ಶಾಸಕರಲ್ಲಿ 13 ಶಾಸಕರು ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ‌. 12 ಬಿಜೆಪಿ ಹಾಗೂ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಇದೆ.

New MLAs
ನಾಳೆ ವಿಧಾನಸೌಧ ಬ್ಯಾಂಕ್ವೆಟ್ ಹಾಲ್​ನಲ್ಲಿ ನೂತನ ಶಾಸಕರಿಂದ ಪ್ರಮಾಣ ವಚನ

ಬೆಂಗಳೂರು: ಉಪಸಮರದಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ

ನಾಳೆ 10 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಉಪ‌ ಚುನಾವಣೆಯಲ್ಲಿ ಗೆದ್ದ 15 ಶಾಸಕರಲ್ಲಿ 13 ಶಾಸಕರು ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ‌. 12 ಬಿಜೆಪಿ ಹಾಗೂ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಪ್ರಮಾಣ ವಚನ ಪಡೆಯಲಿದ್ದಾರೆ. ಇತ್ತ ಕಾಂಗ್ರೆಸ್​ನ ನೂತನ ಶಾಸಕರು ಬೇರೆ ದಿನ ಪ್ರಮಾಣವಚನ ಪಡೆಯುವುದಾಗಿ ಸ್ಪೀಕರ್ ಕಾಗೇರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಶಾಸಕರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಬಿಜೆಪಿಯ ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.

Intro:Body:KN_BNG_04_NEWMLAS_OATHTAKING_SCRIPT_7201951

ನಾಳೆ ವಿಧಾನಸೌಧ ಬ್ಯಾಂಕ್ವೆಟ್ ಹಾಲ್ ನಲ್ಲಿ ನೂತನ ಶಾಸಕರಿಂದ ಪ್ರಮಾಣ ವಚನ

ಬೆಂಗಳೂರು: ಉಪಸಮರದಲ್ಲಿ ಗೆಲುವು ಸಾಧಿಸಿದ ನೂತನ ಶಾಸಕರು ನಾಳೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ನಾಳೆ 10 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನೂತನ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಉಪ‌ ಚುನಾವಣೆಯಲ್ಲಿ ಗೆದ್ದ 15 ಶಾಸಕರಲ್ಲಿ 13 ಶಾಸಕರು ಮಾತ್ರ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ‌. 12 ಬಿಜೆಪಿ ಹಾಗೂ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

ಇತ್ತ ಕಾಂಗ್ರೆಸ್ ಶಾಸಕರು ಪ್ರಮಾಣ ವಚನವನ್ನು ಮತ್ತೊಂದು ದಿನ ಪಡೆಯುವುದಾಗಿ ಸ್ಪೀಕರ್ ಕಾಗೇರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೂತನ ಶಾಸಕರಿಗೆ ಪ್ರಮಾಣ ವಚನ ಭೋಧಿಸಲಿದ್ದಾರೆ. ಶಾಸಕರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ಬಿಜೆಪಿ ಶಾಸಕರು ತಮ್ಮ ಶಕ್ತಿ ಪ್ರದರ್ಶನ ಮಾಡಲಿದ್ದಾರೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.