ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷರಾಗಿ ಎಲ್. ಶ್ರೀನಿವಾಸಬಾಬು ಹಾಗೂ ಉಪಾಧ್ಯಕ್ಷರಾಗಿ ಕೆ.ಎಂ. ತುಕಾರಾಂ ಆಯ್ಕೆಯಾಗಿದ್ದಾರೆ.
ಜನವರಿ 6ರಂದು ಕೆಎಸ್ಬಿಸಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಈ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಅರುಣ್ ಪೂಜಾರ್ ತಿಳಿಸಿದ್ದಾರೆ.
ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಇದೇ ಭಾನುವಾರ ಪರಿಷತ್‌ನ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ:ಬಜೆಟ್ ತಯಾರಿ, ಲಸಿಕೆ ಖುಷಿಯಲ್ಲಿರುವ ಮೋದಿ ಸರ್ಕಾರ: ₹ 16 ಲಕ್ಷ ಕೋಟಿಯತ್ತ ನೋಡಿ ಎಂದ ತಜ್ಞರು!