ETV Bharat / state

ಬೆಂಗಳೂರು : ಕಾಲೇಜು ಎದುರು 2 ದಿನದ ನವಜಾತ ಹೆಣ್ಣು ಶಿಶುವನ್ನ ಬಿಟ್ಟು ಹೋದ ಪಾಪಿಗಳು - ಬೆಂಗಳೂರುನಲ್ಲಿ ಕಾಲೇಜು ಎದುರು 2 ದಿನದ ಹೆಣ್ಣು ಮಗು ಬಿಟ್ಟು ಹೋದ ಪಾಪಿಗಳು

ಪೊಲೀಸರು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಣ್ಣು ಮಗು ಜನನವಾಗಿರುವ ಹಿನ್ನೆಲೆ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮಗು ಹಿನ್ನೆಲೆಯನ್ನು ಪೊಲೀಸರು ಪತ್ತೆ ಮಾಡುತ್ತಿದ್ದಾರೆ..

ಕಾಲೇಜು ಎದುರು 2 ದಿನದ ಹೆಣ್ಣು ಮಗು ಬಿಟ್ಟು ಹೋದ ಪಾಪಿಗಳು

author img

By

Published : Aug 25, 2021, 3:58 PM IST

ಬೆಂಗಳೂರು : ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲಕುವ ಘಟನೆ ನಡೆದಿದೆ. ಎರಡು ದಿನದ ನವಜಾತ ಹೆಣ್ಣು ಶಿಶುವನ್ನು ಕಾಲೇಜು ಮುಂಭಾಗದಲ್ಲಿ ಬಿಟ್ಟು ಹೋಗಿರುವ ಘಟನೆ ಬೆಂಗಳೂರಿನ ಕೆಎಲ್‌ಇ ಕಾನೂನು ಕಾಲೇಜಿನ ಬಳಿ ನಡೆದಿದೆ.

ನಿನ್ನೆ ರಾತ್ರಿ 2 ದಿನದ ನವಜಾತ ಶಿಶು ಪತ್ತೆಯಾಗಿದೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಣ್ಣು ಮಗು ಜನನವಾಗಿರುವ ಹಿನ್ನೆಲೆ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಮಗು ಹಿನ್ನೆಲೆಯನ್ನು ಪೊಲೀಸರು ಪತ್ತೆ ಮಾಡುತ್ತಿದ್ದಾರೆ.

ಇದನ್ನೂ ಓದಿ : ಮೈಸೂರು: ಸ್ನೇಹಿತನ ಜೊತೆ ಲಲಿತಾದ್ರಿಪುರ ಬೆಟ್ಟಕ್ಕೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ Gangrape

ETV Bharat Logo

Copyright © 2024 Ushodaya Enterprises Pvt. Ltd., All Rights Reserved.