ETV Bharat / state

ಬೆಂಗಳೂರು ನಗರದಲ್ಲಿ ನೈಟ್ ಕರ್ಫ್ಯೂ ದಿನಾಂಕ ವಿಸ್ತರಣೆ - Night curfew date

ಬೆಂಗಳೂರು ನಗರದಲ್ಲಿ ಈ ತಿಂಗಳ 27ರ ಮಧ್ಯರಾತ್ರಿವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಲಾಗಿದೆ. ಜೊತೆಗೆ 144 ಸೆಕ್ಷನ್ ಸಹ ಜಾರಿಯಲ್ಲಿ ಇರಲಿದೆ.

Kamal Panth
ಕಮಲ್ ಪಂತ್
author img

By

Published : Sep 13, 2021, 10:10 PM IST

ಬೆಂಗಳೂರು: ರಾಜಧಾನಿಯಲ್ಲಿ ಸೆಪ್ಟೆಂಬರ್ 27 ರವರೆಗೂ ನೈಟ್ ಕರ್ಫ್ಯೂ ವಿಸ್ತರಣೆ ಮಾಡಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಆದರೆ ಬಸ್, ರೈಲು ಹಾಗು ವಿಮಾನ ನಿಲ್ದಾಣದಲ್ಲಿ ಕರ್ಫ್ಯೂಗೆ ವಿನಾಯಿತಿ ನೀಡಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ 4 ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಕರ್ಫ್ಯೂ ವೇಳೆ ಅನವಶ್ಯಕ ಓಡಾಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ರವರೆಗೆ ಕಟ್ಟುನಿಟ್ಟಾದ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಪೊಲೀಸ್ ಆಯುಕ್ತರು ಆದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನನ್ನನ್ನು ಪಕ್ಷಕ್ಕೆ ಅತ್ಯಂತ ಆತ್ಮೀಯವಾಗಿ ಸ್ವಾಗತಿಸಿದ್ದರು.. ಆಸ್ಕರ್ ಫರ್ನಾಂಡಿಸ್ ರ ಗುಣಗಾನ ಮಾಡಿದ ಸಿದ್ದರಾಮಯ್ಯ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.