ETV Bharat / state

ನಗರದಲ್ಲಿ ಆಗಸ್ಟ್ 31ರ ವರೆಗೆ ನೈಟ್‍ಕರ್ಫ್ಯೂ ವಿಸ್ತರಣೆ: ಕಮಲ್ ಪಂತ್ ಆದೇಶ - night curfew expansion

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಸಾಧ್ಯತೆಗಳಿರುವ ಹಿನ್ನೆಲೆ ನೈಟ್‍ಕರ್ಫ್ಯೂ ಆದೇಶವನ್ನು ಈ ತಿಂಗಳಾಂತ್ಯದವರೆಗೆ ಮುಂದುವರಿಸಿದ್ದಾರೆ.

night curfew expansion
ಕಮಲ್ ಪಂತ್
author img

By

Published : Aug 17, 2021, 10:16 PM IST

ಬೆಂಗಳೂರು: ನಗರದಲ್ಲಿ ಆಗಸ್ಟ್ 31ರ ವರೆಗೆ ನೈಟ್‍ಕರ್ಫ್ಯೂ ವಿಸ್ತರಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್‍ಕರ್ಫ್ಯೂ ಜಾರಿಯಲ್ಲಿರಲಿದೆ.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಸಾಧ್ಯತೆಗಳಿರುವ ಹಿನ್ನೆಲೆ ನೈಟ್‍ಕರ್ಫ್ಯೂ ಆದೇಶವನ್ನು ಈ ತಿಂಗಳಾಂತ್ಯದವರೆಗೆ ಮುಂದುವರಿಸಿದ್ದಾರೆ. ಔಷಧ ಅಂಗಡಿ, ರೈಲ್ವೆ ಸೇವೆ ಸೇರಿ ಅಗತ್ಯ ಸೇವೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.