ETV Bharat / state

ಇಂದಿನ ಬದಲು ನಾಳೆಯಿಂದ ನೈಟ್ ಕರ್ಫ್ಯೂ ಜಾರಿ: ಸಮಯದಲ್ಲೂ ಬದಲಾವಣೆ ಮಾಡಿದ ಸರ್ಕಾರ..! - night curfew in Karnataka

night-curfew-from-tomorrow
ಸಿಎಂ ಬಿಎಸ್​ವೈ
author img

By

Published : Dec 23, 2020, 5:46 PM IST

Updated : Dec 23, 2020, 6:17 PM IST

17:42 December 23

ನಾಳೆಯಿಂದ ನೈಟ್ ಕರ್ಫ್ಯೂ

ಬೆಂಗಳೂರು: ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಇಂದಿನ ಬದಲಾಗಿ ನಾಳೆ ರಾತ್ರಿಯಿಂದ ಜಾರಿಯಾಗಲಿದೆ ಎಂದು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಸಮಯ ಬದಲಾಗಿದ್ದು, ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಎಂದು ಸಿಎಂ ಬಿಎಸ್​ವೈ ಸ್ಪಷ್ಟಪಡಿಸಿದ್ದಾರೆ.

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೇ ಅಂತರ ಕಾಪಾಡಿಕೊಂಡು ಆಚರಣೆ ಮಾಡಬಹುದು ಎಂದಿದ್ದಾರೆ.

Last Updated : Dec 23, 2020, 6:17 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.