ETV Bharat / state

ನಿಮ್ಹಾನ್ಸ್​ನಲ್ಲಿ 2 ದಿನದ ನ್ಯಾಷನಲ್ ಸೈನ್ಸ್‌ ಡೇ.. ಈ ಬಾರಿ ನರವಿಜ್ಞಾನದ ಬಗ್ಗೆ ಚರ್ಚೆ.. - ನಿಮ್ಹಾನ್ಸ್​ನಲ್ಲಿ ಎರಡು ದಿನದ ನ್ಯಾಷನಲ್ ಸೈನ್ಸ್ ಡೇ

ಟಿವಿಎಸ್ ಗ್ರೂಪ್ ಸಹಯೋಗದಲ್ಲಿ ನ್ಯೂರೊ ಸೈನ್ಸ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಎರಡು ದಿನಗಳ ಕಾರ್ಯಾಗಾರದಲ್ಲಿ ಸ್ಟ್ರೋಕ್ ಕುರಿತು ಮಾಹಿತಿ ನೀಡಲಾಗುತ್ತಿದೆ. 2018-19ನೇ ಸಾಲಿನಲ್ಲಿ 5.65 ಲಕ್ಷ ಜನರಿಗೆ ಚಿಕಿತ್ಸೆ ನೀಡಲಾಗಿದೆ. 307 ಸಂಶೋಧನಾ ಯೋಜನೆಗಳು, 857 ಸಂಶೋಧನಾ ವರದಿ ಮಂಡಿಸಲಾಗಿದೆ. ಅಲ್ಲದೇ 543 ಕಾರ್ಯಾಗಾರ, ಶಿಬಿರಗಳನ್ನು ನಡೆಸಲಾಗಿದೆ ಎಂದರು.

ನಿಮ್ಹಾನ್ಸ್​  ಸಂಸ್ಥೆ
Nimhans centre
author img

By

Published : Feb 3, 2020, 7:59 PM IST

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನಿಮ್ಹಾನ್ಸ್‌ನಲ್ಲಿ​ ಫೆ.12 ಮತ್ತು 13ರಂದು ನಿಮ್ಹಾನ್ಸ್ ಕನ್ವೆಷನ್ ಸೆಂಟರ್​ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಯೋಜನೆ ಮಾಡಿದೆ.

ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಂಸ್ಥೆ ನಿರ್ದೇಶಕ ಪ್ರೊ.ಬಿ ಎನ್ ಗಂಗಾಧರ್​​, ಈ ವರ್ಷವೂ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಗುತ್ತಿದೆ. ಈ ನಿಮಿತ್ತ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ಬಾರಿ ನರವಿಜ್ಞಾನಕ್ಕೆ ಸಂಬಂಧಿಸಿದ ಸಂಗತಿಗಳನ್ನು ಜನರಿಗೆ ಅರ್ಥೈಸಲು ವೈದ್ಯಕೀಯ ವಿದ್ಯಾರ್ಥಿಗಳಿಗೆ ನರ ವಿಜ್ಞಾನದಲ್ಲಿ ಕುತೂಹಲ ಹೆಚ್ಚಿಸಲು ಪ್ರದರ್ಶನ ಆಯೋಜಿಸಲಾಗಿದೆ ಎಂದರು.

ನಿಮ್ಹಾನ್ಸ್‌ನಲ್ಲಿ 2 ದಿನದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ..

Intro:ನಿಮ್ಹಾನ್ಸ್ ನಲ್ಲಿ ಎರಡು ದಿನದ ನ್ಯಾಷನಲ್ ಸೈನ್ಸ್ ಡೇ; ಈ ಬಾರಿ ನರವಿಜ್ಞಾನದ ಬಗ್ಗೆ ಚರ್ಚೆ..

ಬೆಂಗಳೂರು: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ( ನಿಮ್ಹಾನ್ಸ್) ವತಿಯಿಂದ ಇದೇ ತಿಂಗಳ 12 ಮತ್ತು 13ರಂದು ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಯೋಜಿಸಲಾಗಿದೆ..‌

ಇಂದು ಈ ಸಂಬಂಧ ಸುದ್ದಿಗೋಷ್ಟಿ ನಡೆಸಿದ ಸಂಸ್ಥೆಯ ನಿರ್ದೇಶಕ ಪ್ರೊ.ಬಿ.ಎನ್.ಗಂಗಾಧರ,
ಈ ವರ್ಷವೂ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಗುತ್ತಿದ್ದು, ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಈ ಬಾರಿ ನರವಿಜ್ಞಾನಕ್ಕೆ ಸಂಬಂಧಿಸಿದ ಸಂಗತಿಗಳನ್ನು ಜನರಿಗೆ ಅರ್ಥೈಸಲು, ವೈದ್ಯಕೀಯ ವಿದ್ಯಾರ್ಥಿಗಳಿಗೆ ನರ ವಿಜ್ಞಾನದಲ್ಲಿ ಕುತೂಹಲ ಹೆಚ್ಚಿಸಲು ಪ್ರದರ್ಶನ ಆಯೋಜಿಸಲಾಗಿದೆ.

ಟಿವಿಎಸ್ ಗ್ರೂಪ್ ಸಹಯೋಗದಲ್ಲಿ ನ್ಯುರೋ ಸೈನ್ಸ್ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಎರಡು ದಿನಗಳ ಕಾರ್ಯಾಗಾರದಲ್ಲಿ ಸ್ಟ್ರೋಕ್ ಕುರಿತು ಮಾಹಿತಿ ನೀಡಲಾಗುತ್ತದೆ.. ಜೊತೆಗೆ
ಪ್ರತಿವರ್ಷ ಫೆ.14ರಂದು ನಿಮ್ಹಾನ್ಸ್ ಸಂಸ್ಥಾಪನಾ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಬಾರಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಗುತ್ತಿದೆ..

ನಿಮ್ಹಾನ್ಸ್ ನಲ್ಲಿ 2018 -19ನೇ ಸಾಲಿನಲ್ಲಿ 5.65 ಲಕ್ಷ ಜನರಿಗೆ ಚಿಕಿತ್ಸೆ ನೀಡಲಾಗಿದೆ. 307 ಸಂಶೋಧನಾ ಯೋಜನೆಗಳು, 857 ಸಂಶೋಧನಾ ವರದಿಗಳನ್ನು ಮಂಡಿಸಲಾಗಿದೆ. 543 ಕಾರ್ಯಾಗಾರ ಮತ್ತು ಶಿಬಿರಗಳನ್ನು ನಡೆಸಲಾಗಿದೆ ಅಂತ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.

KN_BNG_1_NIMHANS_SCIENCE_DAY_SCRIPT_7201801Body:..Conclusion:..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.