ETV Bharat / state

ಸೋಂಕಿನಿಂದ ಗುಣಮುಖರಾದ ಬಳಿಕ ಮತ್ತೆ ಕೋವಿಡ್ ಟೆಸ್ಟ್​ ಅಗತ್ಯವಿಲ್ಲ: ಆರೋಗ್ಯ ಇಲಾಖೆ

ಚಿಕಿತ್ಸೆಗಾಗಿ ದಾಖಲಾಗಿರುವ ಕೋವಿಡ್​ ಲಕ್ಷಣ ರಹಿತರಲ್ಲಿ ಬಳಿಕ ಲಕ್ಷಣ ಕಾಣಿಸಿಕೊಂಡರೆ ಮಾತ್ರ ಪರೀಕ್ಷೆಗೆ ಒಳಪಡಿಸಬೇಕು. ಒಳರೋಗಿಗಳನ್ನು ವಾರಕ್ಕೆ ಒಂದಕ್ಕಿಂತ ಹೆಚ್ಚು ಬಾರಿ ಪರೀಕ್ಷಿಸುವಂತಿಲ್ಲ ಎಂದು ಸೂಚಿಸಲಾಗಿದೆ.

author img

By

Published : Jan 28, 2022, 4:47 AM IST

Updated : Jan 28, 2022, 5:58 AM IST

no-need-of-covid-test-after-recovering-from-infection
ಡೆಹ್ರಾಡೂನ್(ಉತ್ತರಾಖಂಡ): ಬಿಜೆಪಿಯು ವಿಧಾನಸಭೆ ಸ್ಥಾನಗಳನ್ನು ಭಾರಿ ಬೆಲೆ ಮಾರಾಟ ಮಾಡುತ್ತಿದೆ ಎಂದು ಉತ್ತರಾಖಂಡ ಮಾಜಿ ಶಾಸಕರಾದ ಧನ್ ಸಿಂಗ್ ನೇಗಿ ಮತ್ತು ರಾಜ್‌ಕುಮಾರ್ ತುಕ್ರಾಲ್ ಆರೋಪಿಸಿದ್ದಾರೆ. ಗುರುವಾರ ಕೇಸರಿ ಪಕ್ಷ ತೊರೆದು ಕಾಂಗ್ರೆಸ್​ ಸೇರುತ್ತಿದ್ದಂತೆ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ಗೆ ಸೇರಿದ ಕೆಲವೇ ಗಂಟೆಗಳಲ್ಲಿ ನೇಗಿ ಅವರು ತಮ್ಮ ಹಿಂದಿನ ಪಕ್ಷದ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಹಣಕ್ಕಾಗಿ ಅಭ್ಯರ್ಥಿಗಳನ್ನು ಮಾರಾಟ ಮಾಡುತ್ತಿದೆ ಎಂದು ಹೇಳಿದ್ದಾರೆ. ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರಿದ ಕೂಡಲೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ನೇಗಿ, ತೆಹ್ರಿ ವಿಧಾನಸಭಾ ಕ್ಷೇತ್ರದ ಟಿಕೆಟ್​​ನ್ನು ಬಿಜೆಪಿ 10 ಕೋಟಿ ರೂ.ಗೆ ಮಾರಾಟ ಮಾಡಿದೆ. ಬಿಜೆಪಿಯು 'ಟಿಕೆಟ್ ಮಾರಾಟ ಪಕ್ಷ' (ticket selling party) ಎಂದು ಜರಿದಿದ್ದಾರೆ. ಕೋಟ್ಯಂತರ ರೂಪಾಯಿ ಕೊಟ್ಟು ಪಕ್ಷದಿಂದ ಟಿಕೆಟ್ ತೆಗೆದುಕೊಳ್ಳಲಾಗುತ್ತಿದೆ ಎಂಬ ಮಾಹಿತಿ ನನ್ನಲ್ಲಿದೆ ಎಂದಿರುವ ಮಾಜಿ ಶಾಸಕರು, ಇನ್ಮುಂದೆ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವವನ್ನು ಗಟ್ಟಿಗೊಳಿಸುವುದೇ ತಮ್ಮ ಕೆಲಸ ಎಂದು ಹೇಳಿದ್ದಾರೆ. ಇನ್ನೊಂದೆಡೆ ಉಧಮ್ ಸಿಂಗ್ ನಗರ ಜಿಲ್ಲೆಯ ರುದ್ರಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಜ್‌ಕುಮಾರ್ ತುಕ್ರಾಲ್ ಅವರು ಪಕ್ಷ ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ್ದು, ಉತ್ತರಾಖಂಡದಲ್ಲಿ ಆಡಳಿತ ಪಕ್ಷದ ಮತ್ತೊಬ್ಬ ಹಾಲಿ ಶಾಸಕ ಪಕ್ಷಾಂತರ ಮಾಡಿದಂತಾಗಿದೆ. ಇದಕ್ಕೂ ಮುನ್ನ ಬಿಜೆಪಿಯ ಮಾಜಿ ನಾಯಕ ಕಿಶೋರ್ ಉಪಾಧ್ಯಾಯ ಕೂಡ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು. ಉತ್ತರಾಖಂಡ ವಿಧಾನಸಭೆಗೆ ಚುನಾವಣೆಯು ಫೆಬ್ರವರಿ 14ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು 70 ಸ್ಥಾನಗಳ ಫಲಿತಾಂಶ ಹೊರಬೀಳಲಿದೆ.

ಬೆಂಗಳೂರು: ಕೋವಿಡ್​ನಿಂದ ಆಸ್ಪತ್ರೆಗೆ ದಾಖಲಾದವರು ಅಥವಾ ಹೋಮ್ ಐಸೋಲೇಷನ್​​ನಲ್ಲಿರುವ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದುವ ಸಂದರ್ಭದಲ್ಲಿ ಮತ್ತೆ ಕೋವಿಡ್ ಪರೀಕ್ಷೆಗೆ ಒಳಗಾಗುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

sadasdNo need of covid test after recovering from infection
ಅರೋಗ್ಯ ಇಲಾಖೆ ಸುತ್ತೋಲೆ

ಕೋವಿಡ್ ಸೋಂಕಿನ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಲು ಪರೀಕ್ಷೆ ನಡೆಸಿ ವೇಗವಾಗಿ ಫಲಿತಾಂಶ ಪಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಮೂಹಿಕವಾಗಿ ಪರೀಕ್ಷೆ ನಡೆಸುವ ತನ್ನ ಕಾರ್ಯತಂತ್ರವನ್ನು ಬದಲಾಯಿದೆ. ಸೋಂಕಿನ ಲಕ್ಷಣವಿರುವ ವ್ಯಕ್ತಿಗಳು, ಕೋವಿಡ್ ದೃಢಪಟ್ಟ ವ್ಯಕ್ತಿಗಳ ಸಂಪರ್ಕಿತರಲ್ಲಿ ಅಸ್ವಸ್ಥತೆ, 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಮಾತ್ರ ಆದ್ಯತೆ ನೀಡಿ ಪರೀಕ್ಷಿಸಬೇಕು ಎಂದು ಇಲಾಖೆ ಸೂಚಿಸಿದೆ.

No need of covid test after recovering from infection
ಆರೋಗ್ಯ ಇಲಾಖೆ ಸುತ್ತೋಲೆ

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಈ ಸುತ್ತೋಲೆಯಲ್ಲಿ ಸಂಪರ್ಕಿತರೆಲ್ಲರನ್ನೂ ಪರೀಕ್ಷಿಸುವ ಈ ಹಿಂದಿನ ನಿಲುವನ್ನು ಬದಲಾಯಿಸಲಾಗಿದೆ. ಶಸ್ತ್ರಚಿಕಿತ್ಸೆ, ಹೆರಿಗೆ ಸೇರಿದಂತೆ ವೈದ್ಯಕೀಯ ತುರ್ತು ಸನ್ನಿವೇಶದಲ್ಲಿ ಸೋಂಕು ಪರೀಕ್ಷೆ ನಡೆಸಲು ವ್ಯವಸ್ಥೆ ಲಭ್ಯವಿಲ್ಲ ಎಂಬ ಕಾರಣಕ್ಕೆ ಮುಂದೂಡುವಂತಿಲ್ಲ. ಹಾಗೆಯೇ ಪರೀಕ್ಷಾ ವ್ಯವಸ್ಥೆ ಇಲ್ಲ ಎಂಬ ಕಾರಣಕ್ಕೆ ರೋಗಿಯನ್ನು ಬೇರೆ ಆಸ್ಪತ್ರೆಗೆ ಶಿಫಾರಸು ಮಾಡುವಂತಿಲ್ಲ ಎಂದು ತಿಳಿಸಿದೆ.

ಚಿಕಿತ್ಸೆಗಾಗಿ ದಾಖಲಾಗಿರುವ ರೋಗ ಲಕ್ಷಣ ರಹಿತರಲ್ಲಿ ಬಳಿಕ ಲಕ್ಷಣ ಕಾಣಿಸಿಕೊಂಡರೆ ಮಾತ್ರ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಒಳರೋಗಿಗಳನ್ನು ವಾರಕ್ಕೆ ಒಂದಕ್ಕಿಂತ ಹೆಚ್ಚು ಬಾರಿ ಪರೀಕ್ಷಿಸುವಂತಿಲ್ಲ ಎಂದು ಸೂಚಿಸಲಾಗಿದೆ.

ಕೋವಿಡ್ ಪರೀಕ್ಷೆಗೆ ಒಳಪಡುವ ವ್ಯಕ್ತಿಗಳು ಲಸಿಕೆ ಪಡೆದಿರುವ ಮಾಹಿತಿಯನ್ನು ಕಡ್ಡಾಯವಾಗಿ ಆರ್‌ಟಿಪಿಸಿಆರ್ ಆ್ಯಪ್‌ನ ಎಸ್‌ಆರ್‌ಎಫ್ ನಮೂನೆಯಲ್ಲಿ ತಪ್ಪದೆ ಭರ್ತಿ ಮಾಡಬೇಕು ಎಂದಿದೆ.

ಇದನ್ನೂ ಓದಿ: ಶನಿವಾರವೂ ಎಲ್ಲಾ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುವಂತೆ ಸೂಚನೆ

Last Updated : Jan 28, 2022, 5:58 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.