ETV Bharat / state

ಅಡುಗೆ ಅನಿಲ,ಪೆಟ್ರೋಲ್ ಹಾಗೂ ಡೀಸೆಲ್ ಅಭಾವ ಆಗಲ್ಲ..

ಅನಗತ್ಯವಾಗಿ ಕೆಲ ಪುಡಾರಿಗಳು ಅಗತ್ಯ ವಸ್ತುಗಳ ಅಭಾವವಿದೆ ಎಂದು ವದಂತಿ ಹಬ್ಬಿಸುತ್ತಿದ್ದಾರೆ. ಅವುಗಳಿಗೆ ತಲೆಕೆಡಸಿಕೊಳ್ಳಬೇಡಿ. ಎಲ್ಲಾ ಅಗತ್ಯ ವಸ್ತುಗಳು ಲಭ್ಯವಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್​ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

no-shortage-of-needed-things-in-india
ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ಅಭಾವ ಇಲ್ಲ
author img

By

Published : Mar 28, 2020, 11:02 PM IST

ಬೆಂಗಳೂರು : ಕೊರೊನಾ ತಡೆಗೆ ದೇಶವನ್ನು ಲಾಕ್‌ಡೌನ್ ಮಾಡಲಾಗಿದೆ. ಅಗತ್ಯ ವಸ್ತುಗಳ ಅಭಾವ ಯಾವುದೇ ಕಾರಣಕ್ಕೂ ಉಂಟಾಗಲ್ಲ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸ್ಪಷ್ಟಪಡಿಸಿದೆ.

no-shortage-of-needed-things-in-india
ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ಅಭಾವ ಇಲ್ಲ..

ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ಸೇರಿ ಯಾವುದೇ ಜೀವನಾವಶ್ಯಕ ವಸ್ತುಗಳ ಅಭಾವ ಉಂಟಾಗಲ್ಲ. ಲಾಕ್​ಡೌನ್​ ಹಿನ್ನೆಲೆ ಅಡುಗೆ ಅನಿಲ ಸರಬರಾಜು ಮನೆ ಬಾಗಿಲಿಗೆ ನೀಡಲಾಗುತ್ತಿದೆ. ಇನ್ನುಳಿದಂತೆ ದೇಶದಲ್ಲಿ ಎಲ್ಲಾ ಪೆಟ್ರೋಲ್ ಬಂಕ್​ಗಳಿಗೆ ಅಗತ್ಯವಿರುವಷ್ಟು ಪೆಟ್ರೋಲ್ ಹಾಗೂ ಡೀಸೆಲ್ ಸರಬರಾಜನ್ನು ಇಂಡಿಯನ್ ಆಯಿಲ್, ಭಾರತ್ ಟ್ರೋಲಿಯಂ ಹಾಗೂ ಹೆಚ್​ಪಿಸಿ ದೊರಕಿಸುತ್ತಿದೆ ಎಂದು ಸ್ಪಷ್ಟಪಡಿಸಿದೆ.

ಕೆಲವರ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಅಗತ್ಯವಿರುವ ಸಂದರ್ಭದಲ್ಲಿ ಗ್ರಾಹಕರು ಖರೀದಿ ಮಾಡಬಹುದು ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.