ETV Bharat / state

''ಡಿ.5ರ ಬಂದ್‌ಗೆ ಬೀದಿ ಬದಿ ವ್ಯಾಪಾರಿಗಳಿಂದ ಬೆಂಬಲವಿಲ್ಲ''; ರಂಗಸ್ವಾಮಿ ಹೇಳಿಕೆ - karnataka band

ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ ಡಿ. 5ರಂದು‌ ಕರ್ನಾಟಕ ರಾಜ್ಯ ಬಂದ್​ಗೆ ಕರೆ ನೀಡಲಾಗಿದೆ. ಆದ್ರೆ ಬೀದಿ ಬದಿ ವ್ಯಾಪಾರಿಗಳಿಂದ ಬಂದ್​​​ಗೆ ಸಹಕಾರ ಇಲ್ಲ ಎಂದು ಬೀದಿ ಬದಿ ವ್ಯಾಪಾರಿ ಸಂಘಟನೆಗಳ ರಾಜ್ಯಾಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

rangaswamy
ರಂಗಸ್ವಾಮಿ
author img

By

Published : Nov 25, 2020, 2:38 PM IST

ಬೆಂಗಳೂರು: ಮರಾಠ ಪ್ರಾಧಿಕಾರ ರಚನೆ ವಿರೋಧಿಸಿ‌ ರಾಜ್ಯದೆಲ್ಲೆಡೆ ಪ್ರತಿಭಟನೆಗಳು‌ ನಡೆಯುತ್ತಿದೆ. ಡಿ. 5ರಂದು ಬಂದ್​​ಗೆ ಕರೆಕೊಟ್ಟಿದ್ದು, ಎಲ್ಲ‌ ಕನ್ನಡ‌ಪರ ಸಂಘಟನೆಗಳು ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದರೆ, ಈ ಬಂದ್‌ಗೆ ಬೀದಿ ಬದಿ‌ ವ್ಯಾಪಾರಿಗಳಿಂದ ಯಾವುದೇ ರೀತಿಯ ಬೆಂಬಲ ವ್ಯಕ್ತವಾಗಿಲ್ಲ.

ರಂಗಸ್ವಾಮಿ, ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ

ಡಿ.5 ರಂದು ತಮ್ಮ ಬೀದಿ ಬದಿ ವ್ಯಾಪಾರ ನಿಲ್ಲಿಸುವುದಿಲ್ಲ ಅಂತಾ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ. "ಬಂದ್ ಇಲ್ಲ, ಬಂದ್ ಇಲ್ಲ, ಡಿಸೆಂಬರ್ 5 ರಂದು ಕರ್ನಾಟಕ ರಾಜ್ಯಾದ್ಯಂತ ಬೀದಿ ಬದಿ ವ್ಯಾಪಾರಿಗಳ ಬಂದ್ ಇಲ್ಲ" ಅಂತಾ ಹೇಳಿದ್ದಾರೆ.

ರಾಜ್ಯಾದ್ಯಂತ ನಮ್ಮ ಸಮಿತಿ ಪದಾಧಿಕಾರಿಗಳು ಸೇರಿ ಈ ನಿರ್ಣಯ ತೆಗೆದುಕೊಂಡಿದ್ದೇವೆ ಅಂತಾ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಕಡೆಯಿಂದ ತಿಳಿಸುತ್ತಿದ್ದೇವೆ ಎಂದು ರಂಗಸ್ವಾಮಿ ಈ ಕುರಿತು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.