ETV Bharat / state

ರೇಣುಕಾಚಾರ್ಯ ವಿರುದ್ಧ ಜಾಮೀನು ರಹಿತ ವಾರೆಂಟ್​​​ - ಜಾಮೀನು ರಹಿತ ವಾರೆಂಟ್

ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರೂ ಮಾಜಿ ಸಚಿವ ರೇಣುಕಾಚಾರ್ಯ ಗೈರು ಹಿನ್ನೆಲೆಯಲ್ಲಿ ನ್ಯಾ. ರಾಮಚಂದ್ರ ಡಿ. ಹುದ್ದರ್ ಎರಡನೇ ಬಾರಿ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದ್ದಾರೆ.

ರೇಣುಕಾಚಾರ್ಯ
author img

By

Published : Mar 18, 2019, 1:36 PM IST

ಬೆಂಗಳೂರು: ಚುನಾವಣೆ ಮಾದರಿ ನೀತಿ ಸಂಹಿಂತೆ ಉಲ್ಲಂಘನೆ ಆರೋಪ ಸಂಬಂಧ ವಿಚಾರಣೆಗೆ ಹಲವು‌ ಬಾರಿ ಗೈರು ಹಾಜರಿ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದೆ‌.

 ಜಾಮೀನು ರಹಿತ ವಾರೆಂಟ್ ಆದೇಶ: ಬಂಧನ ಭೀತಿಯಲ್ಲಿ ಮಾಜಿ ಸಚಿನ ರೇಣುಕಾಚಾರ್ಯ

ಬೆಂಗಳೂರು: ಮಾಜಿ ಸಚಿವ ರೇಣುಕಾಚಾರ್ಯಗೆ ಬಂಧನ ಭೀತಿ ಶುರುವಾಗಿದೆ.‌ ಚುನಾವಣೆ ಮಾದರಿ ನೀತಿ ಸಂಹಿಂತೆ ಉಲ್ಲಂಘನೆ ಆರೋಪ ಸಂಬಂಧ ವಿಚಾರಣೆಗೆ ಹಲವು‌ ಬಾರಿ ಗೈರು ಹಾಜರಿ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದೆ‌.
ಚುನಾವಣೆ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು  ಕೋರ್ಟ್ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರೂ ಮಾಜಿ ಸಚಿವ ರೇಣುಕಾಚಾರ್ಯ ಗೈರು ಹಿನ್ನೆಲೆಯಲ್ಲಿ ನ್ಯಾ.ರಾಮಚಂದ್ರ ಡಿ.ಹುದ್ದರ್ ಎರಡನೇ ಬಾರಿ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದ್ದಾರೆ. ಹೀಗಾಗಿ ರೇಣುಕಾಚಾರ್ಯಗೆ ಬಂಧನದ ಭೀತಿ ಶುರುವಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.