ETV Bharat / state

ಟಿಪ್ಪು ಪಠ್ಯದ ಬಗ್ಗೆ ವರದಿ ನೀಡಲು ಸೂಚಿಸಲಾಗಿದೆ: ಸಚಿವ ಸುರೇಶ್ ಕುಮಾರ್ - ಶಿಕ್ಷಣ ಸಚಿವ ಸುರೇಶ್​ ಕುಮಾರ್

ರಾಜ್ಯದಲ್ಲಿ ಈಗ ಟಿಪ್ಪು ಸುಲ್ತಾನ್​​ ಪಠ್ಯದ್ದೆ ಮಾತು. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್​ ಕುಮಾರ್​ ಪ್ರತಿಕ್ರಿಯೆ ನೀಡಿದ್ದಾರೆ.

ಟಿಪ್ಪು ಪಠ್ಯದ ಬಗ್ಗೆ ವರದಿ ನೀಡಲು ಸೂಚಸಲಾಗಿದೆ: ಸಚಿವ ಸುರೇಶ್ ಕುಮಾರ್
author img

By

Published : Oct 31, 2019, 1:39 PM IST

ಬೆಂಗಳೂರು: ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್​ ವಿಷಯವನ್ನು ತೆಗೆಯುವಂತೆ ಅಪ್ಪಚ್ಚು ರಂಜನ್ ದೂರು ನೀಡಿದ್ದು, ಅದನ್ನು ಪರಿಶೀಲಿಸುವಂತೆ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಗೆ ಸೂಚಿಸಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಸಭೆ ನಡೆಸಲು ತಿಳಿಸಿದ್ದೇನೆ. ನವೆಂಬರ್ 7ರಂದು ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯ ಸಭೆಯಿದೆ. ವರದಿ ನಂತರ ಆ ಬಗ್ಗೆ ಕ್ರಮ ಕೈಗೊಳ್ಳುತ್ತೇನೆ ಎಂದರು .

ಟಿಪ್ಪು ಪಠ್ಯದ ಬಗ್ಗೆ ವರದಿ ನೀಡಲು ಸೂಚಸಲಾಗಿದೆ: ಸಚಿವ ಸುರೇಶ್ ಕುಮಾರ್

ಕೊಡಗಿನ ಶಾಸಕರೊಬ್ಬರು ದೂರು ಕೊಟ್ಟಿದ್ದಾರೆ. ಶಾಸಕರು ಕೊಟ್ಟ ಮನವಿ ಪರಿಗಣಿಸಲೇ ಬೇಕಲ್ಲ. ಅಪ್ಪಚ್ಚು ರಂಜನ್ ರನ್ನೂ ಕರೆಸಿ ಅವರ ವಾದ ಕೇಳುತ್ತೇವೆ‌. ಅವರು ಯಾವ ಕಾರಣಕ್ಕೆ ಟಿಪ್ಪು ಪಠ್ಯ ತೆಗೆಯಬೇಕು. ಅದಕ್ಕೆ ಆಧಾರ ಏನು ಈ ಬಗ್ಗೆ ಸಮಿತಿಯಲ್ಲಿ ಪರಿಶೀಲನೆ ನಡೆಸುವಂತೆ ತಿಳಿಸಿದ್ದೇನೆ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

Intro:Body:KN_BNG_01_SURESHKUMAR_TIPPU_SCRIPT_7201951

ಟಿಪ್ಪು ಪಠ್ಯ ತೆಗೆಯುವ ಬಗ್ಗೆ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಗೆ ವರದಿ ನೀಡಲು ಸೂಚನೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಟಿಪ್ಪು ಪಠ್ಯ ತೆಗೆಯುವಂತೆ ಅಪ್ಪಚ್ಚು ರಂಜನ್ ದೂರು ನೀಡಿದ್ದು, ಅದನ್ನು ಪರಿಶೀಲಿಸುವಂತೆ ಪಠ್ಯ ಪುಸ್ತಕ ಪರಿಶೀಲನಾ ಸಮಿತಿಗೆ ಸೂಚಿಸಿದ್ದೇನೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ಬಗ್ಗೆ ಪಠ್ಯ ಪುಸ್ತಕ ಪರಿಶೀಲನಾ ಸಮಿತಿ ಸಭೆ ನಡೆಸಲು ತಿಳಿಸಿದ್ದೇನೆ. ನವೆಂಬರ್ 7ರಂದು ಪಠ್ಯ ಪುಸ್ತಕ ಪರಿಶೀಲನಾ ಸಮಿತಿಯ ಸಭೆಯಿದೆ. ಅವರು ಅದನ್ನು ಪರಿಶೀಲಿಸಿ, ಅಧ್ಯಯನ ನಡೆಸಿ, ಒಂದು ವರದಿ ನೀಡಲು ಸೂಚನೆ ನೀಡಿದ್ದೇನೆ. ಆ ನಂತರ ಅದರ ಬಗ್ಗೆ ಕ್ರಮತೆಗೆದುಕೊಳ್ತೇವೆ ಎಂದು ಸ್ಪಷ್ಟಪಡಿಸಿದರು.

ಕೊಡಗಿನ ಶಾಸಕರೊಬ್ಬರು ದೂರು ಕೊಟ್ಟಿದ್ದಾರೆ. ಶಾಸಕರು ಕೊಟ್ಟ ಮನವಿ ಪರಿಗಣಿಸಲೇ ಬೇಕಲ್ಲ. ಅಪ್ಪಚ್ಚು ರಂಜನ್ ರನ್ನೂ ಕರೆಸಿ ಅವರ ವಾದ ಕೇಳುತ್ತೇವೆ‌. ಅವರು ಯಾವ ಕಾರಣಕ್ಕೆ ಟಿಪ್ಪು ಪಠ್ಯ ತೆಗೆಯಬೇಕು. ಅದಕ್ಕೆ ಆಧಾರ ಏನು ಈ ಬಗ್ಗೆ ಸಮಿತಿಯಲ್ಲಿ ಪರಿಶೀಲನೆ ನಡೆಸುವಂತೆ ತಿಳಿಸಿದ್ದೇನೆ ಎಂದು ವಿವರಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.