ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ಸೇರಿದಂತೆ 1,137 ಹುದ್ದೆಗಳ ನೇರ ನೇಮಕಕ್ಕೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ದಿನಾಂಕ, ಶುಲ್ಕ ಸೇರಿದಂತೆ ಇತರೆ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ ಸೈಟ್ಗೆ ಭೇಟಿ ನೀಡಬಹುದು.
-
ಪೊಲೀಸ್ ಕಾನ್ಸ್ಟೇಬಲ್ ಸಿವಿಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ಸೇರಿದಂತೆ 1,137 ಹುದ್ದೆಗಳ ನೇರ ನೇಮಕಕ್ಕೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ಸರ್ಕಾರ ಈ ಮೂಲಕ ಇಲಾಖೆಯ ಮಾನವ ಸಂಪನ್ಮೂಲಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ.@BSBommaihttps://t.co/nGgflDIyLa
— Araga Jnanendra (@JnanendraAraga) October 13, 2022 " class="align-text-top noRightClick twitterSection" data="
">ಪೊಲೀಸ್ ಕಾನ್ಸ್ಟೇಬಲ್ ಸಿವಿಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ಸೇರಿದಂತೆ 1,137 ಹುದ್ದೆಗಳ ನೇರ ನೇಮಕಕ್ಕೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ಸರ್ಕಾರ ಈ ಮೂಲಕ ಇಲಾಖೆಯ ಮಾನವ ಸಂಪನ್ಮೂಲಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ.@BSBommaihttps://t.co/nGgflDIyLa
— Araga Jnanendra (@JnanendraAraga) October 13, 2022ಪೊಲೀಸ್ ಕಾನ್ಸ್ಟೇಬಲ್ ಸಿವಿಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ಸೇರಿದಂತೆ 1,137 ಹುದ್ದೆಗಳ ನೇರ ನೇಮಕಕ್ಕೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ಸರ್ಕಾರ ಈ ಮೂಲಕ ಇಲಾಖೆಯ ಮಾನವ ಸಂಪನ್ಮೂಲಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ.@BSBommaihttps://t.co/nGgflDIyLa
— Araga Jnanendra (@JnanendraAraga) October 13, 2022
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ರಾಜ್ಯದಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್ಟೇಬಲ್ ಸಿವಿಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ಸೇರಿದಂತೆ 1,137 ಹುದ್ದೆಗಳ ನೇರ ನೇಮಕಕ್ಕೆ ಪುರುಷ, ಮಹಿಳೆ ಮತ್ತು ತೃತೀಯ ಲಿಂಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಮ್ಮ ಸರ್ಕಾರ ಈ ಮೂಲಕ ಇಲಾಖೆಯ ಮಾನವ ಸಂಪನ್ಮೂಲಕ್ಕೆ ದೊಡ್ಡ ಕೊಡುಗೆ ನೀಡುತ್ತಿದೆ ಎಂದಿದ್ದಾರೆ. ಸರ್ಕಾರದ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಆದೇಶದಿಂದ ಅಭ್ಯರ್ಥಿಗಳಿಗೆ ಖುಷಿ ನೀಡಿದೆ.
-
We are recruiting… 1500+ civil constables. Applications open on Oct 20, 2022.
— DGP KARNATAKA (@DgpKarnataka) October 13, 2022 " class="align-text-top noRightClick twitterSection" data="
">We are recruiting… 1500+ civil constables. Applications open on Oct 20, 2022.
— DGP KARNATAKA (@DgpKarnataka) October 13, 2022We are recruiting… 1500+ civil constables. Applications open on Oct 20, 2022.
— DGP KARNATAKA (@DgpKarnataka) October 13, 2022
ಅಕ್ಟೋಬರ್ 20.10.2022 (ಬೆಳಿಗ್ಗೆ 10.00 ಗಂಟೆ) ರಿಂದ ಅರ್ಜಿ ಸಲ್ಲಿಸಬಹುದು. 21.11.2022 ಅರ್ಜಿ ಸಲ್ಲಿಸಲು (ಸಂಜೆ 06.00 ಗಂಟೆ) ಕೊನೆಯ ದಿನವಾಗಿದೆ. ಶುಲ್ಕ ಸೇರಿದಂತೆ ಇತರೆ ಮಾಹಿತಿಗಾಗಿ https://ksp.karnataka.gov.in/ ಅಥವಾ https://ksp-recruitment.in/ ಇಲಾಖೆಯ ಅಧಿಕೃತ ವೆಬ್ ಸೈಟ್ಗೆ ಭೇಟಿ ನೀಡಬಹುದು.
ಇದನ್ನೂ ಓದಿ: ಹಿಜಾಬ್ ವಿವಾದ: ಸುಪ್ರೀಂ ಕೋರ್ಟ್ ಪೀಠದಿಂದ ಭಿನ್ನ ತೀರ್ಪು, ಯಥಾಸ್ಥಿತಿ ಮುಂದುವರಿಕೆ