ETV Bharat / state

ಎಸ್ಎಸ್ಎಲ್​​​ಸಿ ಪರೀಕ್ಷೆ ರದ್ದು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ - ಸರ್ಕಾರದ ವಿರುದ್ದ ಪ್ರತಿಭಟನೆ

ಎಸ್ಎಸ್ಎಲ್​ಸಿ ಪರೀಕ್ಷೆ ರದ್ದು ಮಾಡುವಂತೆ ಒತ್ತಾಯಿಸಿ ನಗರದಲ್ಲಿ ಎನ್ಎಸ್​​​​ಯುಐ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Protest
ಪ್ರತಿಭಟನೆ
author img

By

Published : Jun 20, 2020, 4:54 PM IST

ಬೆಂಗಳೂರು: ಎಸ್ಎಸ್ಎಲ್​ಸಿ ಪರೀಕ್ಷೆ ರದ್ದು ಮಾಡುವಂತೆ ಆಗ್ರಹಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂಭಾಗ ಎನ್ಎಸ್​​​​ಯುಐ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಈಗಾಗಲೇ ಪರೀಕ್ಷೆ ದಿನಾಂಕ ಘೋಷಣೆಯಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆ ಮುಂದೂಡಲು, ರದ್ದು ಮಾಡಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಈ ನಿರ್ಧಾರವನ್ನು ಕಾರ್ಯಕರ್ತರು ಖಂಡಿಸಿದರು.

ಎಸ್ಎಸ್ಎಲ್​​​ಸಿ ಪರೀಕ್ಷೆ ರದ್ದು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಪ್ರತಿಭಟನೆ ತೀವ್ರ ಸ್ವರೂಪಕ್ಕೆ ತಿರುಗಿದ ಪರಿಣಾಮ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಕಾರ್ಯಕರ್ತರು ಸಾಮಾಜಿಕ ಅಂತರ ಮರೆತು ಪ್ರತಿಭಟನೆ ನಡೆಸಿದ್ದು ಕಂಡು ಬಂತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.