ETV Bharat / state

ಎನ್​ಟಿಎಸ್-ಎನ್ಎಂಎಂಎಸ್ ಪರೀಕ್ಷೆಗಳ ದಿನಾಂಕ ಬದಲಾವಣೆ

ಕೆಪಿಎಸ್​ಸಿ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ NTS-NMMS ಪರೀಕ್ಷೆಗಳನ್ನು ಜನವರಿ 25ಕ್ಕೆ ಮುಂದೂಡಲಾಗಿದೆ.

author img

By

Published : Dec 9, 2020, 5:03 PM IST

ಪರೀಕ್ಷೆಗಳ ದಿನಾಂಕ ಬದಲಾವಣೆ
ಪರೀಕ್ಷೆಗಳ ದಿನಾಂಕ ಬದಲಾವಣೆ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಕೆಎಸ್​ಕ್ಯೂಎಎಸಿ (ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್) ವತಿಯಿಂದ 2020-21ನೇ ಸಾಲಿನ NTS-NMMS ಪರೀಕ್ಷೆಗಳನ್ನು 2021ರ ಜನವರಿ 24ರಂದು ನಡೆಸುವುದಾಗಿ ತಿಳಿಸಲಾಗಿತ್ತು.

ಪರೀಕ್ಷೆಗಳ ದಿನಾಂಕ ಬದಲಾವಣೆ
ಪರೀಕ್ಷೆಗಳ ದಿನಾಂಕ ಬದಲಾವಣೆ

ಆದರೆ ಅದೇ ದಿನದಂದು ಕೆಪಿಎಸ್​ಸಿ ವತಿಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯುತ್ತಿವೆ. ಹೀಗಾಗಿ NTS-NMMS ಪರೀಕ್ಷೆಗಳನ್ನು ಜನವರಿ 25ಕ್ಕೆ ಮುಂದೂಡಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.