ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲಿನ 60 ವರ್ಷದ ವೃದ್ಧ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಕೆಲ ದಿನಗಳಿಂದ ಕೊರೊನಾ ಲಕ್ಷಣ ಕಾಣಿಸಿಕೊಂಡ ಕಾರಣ ಎರಡು ದಿನಗಳ ಹಿಂದೆ ಸ್ವಾಬ್ ಟೆಸ್ಟ್ ಮಾಡಲಾಗಿತ್ತು. ಬಳಿಕ ಬಂದ ವರದಿಯಲ್ಲಿ ಅವರಿಗೆ ಸೋಂಕು ದೃಢಪಟ್ಟಿದೆ.
ವೃದ್ಧನ ಮನೆಗೆ ತಹಶೀಲ್ದಾರ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.