ETV Bharat / state

ಇಂದು ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಪ್ರಕಟ - ಶಿಕ್ಷಣ ಇಲಾಖೆ

ಇಂದು ಇಲಾಖೆಯ www.kseeb.kar.nic.in ಮತ್ತು www.karresults.nic.in ವೆಬ್​ಸೈಟ್​ನಲ್ಲಿ ಹಾಗೂ ವಿದ್ಯಾರ್ಥಿಗಳ ನೋಂದಾಯಿತ‌ ಮೊಬೈಲ್ ಸಂಖ್ಯೆಗೆ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಬರಲಿದೆ.

ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ
ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ
author img

By

Published : Aug 10, 2020, 7:23 AM IST

ಬೆಂಗಳೂರು: ಕೊರೊನಾ ಆತಂಕದ ನಡುವೆಯೂ ಯಶಸ್ವಿಯಾಗಿ ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷಾ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ.

ರಾಜ್ಯಾದ್ಯಂತ ಜೂನ್ 25ರಿಂದ ಜುಲೈ 4ವರೆಗೆ ನಡೆದ ಪರೀಕ್ಷೆಯಲ್ಲಿ ಸುಮಾರು 8,48,203 ಮಕ್ಕಳು ಹಾಜರಾಗಿದ್ದರು. ಅವರಲ್ಲಿ 4,48,560 ಬಾಲಕರು, 3,99,643 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಸರ್ಕಾರಿ ಶಾಲೆಗಳಿಂದ 3.,31,652, ಅನುದಾನಿತ ಶಾಲೆಯಿಂದ 2,29,381, ಅನುದಾನರಹಿತ ಶಾಲೆಗಳಿಂದ 2,87,170 ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ಭಾಗದಲ್ಲಿ ಅತೀ ಹೆಚ್ಚು 4,69,866 ವಿದ್ಯಾರ್ಥಿಗಳು ಮತ್ತು ನಗರ ಪ್ರದೇಶದಿಂದ 3,78,337 ಮಂದಿ ಪರೀಕ್ಷೆಗೆ ಹಾಜರಾಗಿದ್ದರು.

ಇಂದು ಇಲಾಖೆಯ www.kseeb.kar.nic.in, www.karresults.nic.in ವೆಬ್ ಸೈಟ್​ನಲ್ಲಿ ಹಾಗೂ ವಿದ್ಯಾರ್ಥಿಗಳ ನೋಂದಾಯಿತ‌ ಮೊಬೈಲ್ ಸಂಖ್ಯೆಗೆ ಫಲಿತಾಂಶ ಬರಲಿದೆ. ಇದಕ್ಕೆ‌ ಪ್ರತ್ಯೇಕ ನೋಂದಣಿ‌‌ ಅಗತ್ಯವಿಲ್ಲ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.