ETV Bharat / state

ಕೋವಿಡ್ ಪರಿಹಾರ ನಿಧಿಗೆ ಪೊಲೀಸ್ ವಸತಿ ನಿಗಮದಿಂದ ಒಂದು ಕೋಟಿ ರೂ. ದೇಣಿಗೆ...! - Home Minister Basavaraja Bommai

ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ವಸತಿ ನಿಗಮದ ಪರವಾಗಿ ಕೋವಿಡ್-19 ತುರ್ತು ಪರಿಹಾರ ನಿಧಿಗೆ ಒಂದು ಕೋಟಿ ರೂ.ಗಳ ಚೆಕ್​​ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಿದರು.

Chief Minister's Home Office Krishna
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ
author img

By

Published : Apr 28, 2020, 8:53 AM IST

ಬೆಂಗಳೂರು: ಕರ್ನಾಟಕ ಪೊಲೀಸ್ ಹೌಸಿಂಗ್ ಬೋರ್ಡ್ ಕಾರ್ಪೊರೇಷನ್ ವತಿಯಿಂದ ಮುಖ್ಯಮಂತ್ರಿಗಳ ಕೋವಿಡ್-19 ತುರ್ತು ಪರಿಹಾರ ನಿಧಿಗೆ 1 ಕೋಟಿ ರೂ.ಗಳ ದೇಣಿಗೆಯನ್ನು ನೀಡಲಾಯಿತು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ವಸತಿ ನಿಗಮದ ಪರವಾಗಿ ಒಂದು ಕೋಟಿ ರೂ.ಗಳ ಚೆಕ್​​ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.