ETV Bharat / state

ಬಾಣಂತಿಗೆ ಸೋಂಕು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ - Bengalore news

ಬಿಬಿಎಂಪಿ ಅಧಿಕಾರಿಗಳು ಬಂದು ಬಾಣಂತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ..

one more corona case found at Bengalore
ಕೊರೊನಾ
author img

By

Published : Jul 5, 2020, 8:01 PM IST

ಬೆಂಗಳೂರು : ನಗರದ ಎಲೆಕ್ಟ್ರಾನಿಕ್​ ಸಿಟಿಯ ಬಾಣಂತಿಯೊಬ್ಬರಿಗೆ ಸೋಂಕು ತಗುಲಿದೆ.

ಐದು ದಿನಗಳ ಹಿಂದೆ ಆನೇಕಲ್ ತಾಲೂಕಿನ ಸರ್ಜಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದ ಮಹಿಳೆಯನ್ನು ಎಲೆಕ್ಟ್ರಾನಿಕ್ ಸಿಟಿ ಬಳಿಯ ದೊಡ್ಡತೇಗೂರಿನ ಗೋದ್​ರೇಜ್​​ ಅಪಾರ್ಟ್ಮೆಂಟ್ ನಿವಾಸಿಯೆಂದು ಗುರುತಿಸಲಾಗಿದೆ.

ಹೆರಿಗೆ ಆದ ನಂತರ ಕೊರೊನಾ ಪರೀಕ್ಷೆ ಮಾಡಲಾಗಿತ್ತು. ಇಂದು ರಿಪೋರ್ಟ್ ಬಂದಿದ್ದು, ಸೋಂಕಿರುವುದು ಖಾತ್ರಿಯಾಗಿದೆ. ಹೀಗಾಗಿ ಬಿಬಿಎಂಪಿ ಅಧಿಕಾರಿಗಳು ಬಂದು ಬಾಣಂತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.